ಅಪ್ಪನ ಒಪ್ಪಿಗೆ ಇಲ್ಲದೆಯೇ ಸಪ್ತಪದಿ ತುಳಿದು ಮದುವೆ ಮಾಡಿಕೊಂಡ ಮಗಳು ಮತ್ತು ಅಳಿಯನನ್ನು ತಂದೆಯೊಬ್ಬ ಕತ್ತಿಯಿಂದ ಕೊಚ್ಚಿ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ವೀರಪಟ್ಟಿಯ ಕೊವಿಲ್ಪಟ್ಟಿ ಎಂಬಲ್ಲಿ ನಡೆದಿದೆ. ತಂದೆ ಮುತ್ತುಕುಟ್ಟಿ ಎಂಬುವವರು ಮಗಳು ರೇಷ್ಮಾ (20) …
Tag:
