ಎಲ್ಲೆಡೆ ಗಣೇಶೋತ್ಸವ ಬಹಳ ಸಂಭ್ರಮದಿಂದ ಆನಂದದಿಂದ ನಡೆದಿದೆ. ಗಣೇಶನ ವಿಸರ್ಜನೆ ಕೂಡಾ ನಡೆದಿದ್ದು ಜನ ಭಕ್ತಿಯಲ್ಲಿ ಮಿಂದೆದ್ದಿದ್ದರು. ಆದರೆಉತ್ತರಪ್ರದೇಶದ ಬಿಜೆಪಿ ನಾಯಕಿ ರೂಬಿ ಖಾನ್ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಕಾರಣಕ್ಕೆ ಅವರ ವಿರುದ್ಧ ಫತ್ವಾವನ್ನು ಹೊರಡಿಸಲಾಗಿದೆ. ಹೌದು, ಆಕೆ …
Tag:
