ಮಂಗಳೂರು:ನಗರದ ಹೊರವಲಯದ ಸುರತ್ಕಲ್ ಎಂಬಲ್ಲಿ ನಡೆದಿದ್ದ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ, ಮಂಗಳೂರು ಕಮಿಷನರ್ ಮಾರ್ಗದರ್ಶನದ ಪೊಲೀಸರ ತಂಡ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಪಣಂಬೂರು ಎಸಿಪಿ ಕಚೇರಿಯಿಂದ ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಕಮಿಷನರ್, ಈಗಾಗಲೇ …
Tag:
