Sullia: ಪ್ರೀತಿಯಲ್ಲಿ ಬಿದ್ದ ಯುವಕ ಮತ್ತು ಯುವತಿ ಇಬ್ಬರೂ ತಮ್ಮ ಪ್ರೇಮವನ್ನು ಗಟ್ಟಿಗೊಳಿಸಿಕೊಳ್ಳಲು ರಿಜಿಸ್ಟರ್ಡ್ ಮದುವೆಯಾದರು. ಆದರೆ, ಈ ಮದುವೆಗೆ ಯುವತಿಯ ಕುಟುಂಬದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ, ಕುಟುಂಬದವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಣ್ಣೂರು …
Tag:
