ಮಂಗಳೂರು : ಜಿಲ್ಲೆಯಾದ್ಯಂತ ಫೆ.27 ಭಾನುವಾರದಂದು ರಾಷ್ಟೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯ ವರೆಗೆ ಈ ಕಾರ್ಯಕ್ರಮ ನಡೆಯಲಿದೆ. ಹತ್ತಿರದ ಪೋಲಿಯೋ ಬೂತ್ ಗೆ ಪೋಷಕರು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿ ಪೋಲಿಯೋ …
Tag:
