Madhu bangarappa: ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರ ಹಿಡಿದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತರಲು ಸಾಕಷ್ಟು ಶ್ರಮಿಸುತ್ತಿದೆ. ಅದರಲ್ಲಿಯೂ ಕೂಡ ಸದಾ ಕ್ರಿಯಾಶೀಲರಾಗಿರುವ ಮಧು ಬಂಗಾರಪ್ಪನವರು(Madhu bangarappa) ಶಿಕ್ಷಣ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಕೂಡ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. …
Tag:
