Naga Sadhu: ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ದೇಶದ ಮೂಲೆ ಮೂಲೆಯಿಂದಲೂ ನಾಗಾ ಸಾಧುಗಳು ಆಗಮಿಸುತ್ತಿದ್ದಾರೆ. 13 ಅಖಾಡಗಳ ನಾಗಾ ಸಾಧುಗಳು ಮತ್ತು ಮಹಿಳಾ ಸಾಧ್ವಿಗಳು ಪ್ರಯಾಗರಾಜ್ ಗೆ ಬಂದಿದ್ದಾರೆ. ಅದರಲ್ಲೂ ಮಹಿಳಾ ನಾಗಸಾಧುಗಳ ವಿಚಾರವಂತೂ ತುಂಬಾ ಅಚ್ಚರಿ ಅನಿಸುತ್ತದೆ.
Tag:
