ಮಂಗಳೂರು: ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಣೆ ಕೇಂದ್ರವೊಂದರ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಬಾಧಿಸಿರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. …
Tag:
