ಆರೋಗ್ಯಕರ ಜೀವನ ಶೈಲಿ ಹಾಗೂ ಆಹಾರವು ನಮ್ಮ ಆರೋಗ್ಯ ಹೇಗಿದೆ ಎಂಬುದನ್ನು ನಿರ್ಧರಿಸುತ್ತದೆ ಎಂದರೂ ತಪ್ಪಾಗಲಾರದು. ಅಂತಹ ಆರೋಗ್ಯ ಪದಾರ್ಥದಲ್ಲಿ ತುಪ್ಪವು ಒಂದು ಒಳ್ಳೆಯ ಆಹಾರವಾಗಿದೆ. ಪುರಾತನ ಕಾಲದಲ್ಲಿ ತುಪ್ಪವನ್ನು ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ಬಳಸಲಾಗುತ್ತಿತ್ತು. ತುಪ್ಪ ತಿಂದರೆ ಕೊಬ್ಬು, ದೇಹದ …
Fever
-
FoodHealth
Typhoid Fever | ಮಕ್ಕಳಲ್ಲಿ ಹೆಚ್ಚುತ್ತಿದೆ ಟೈಫಾಯಿಡ್ ಜ್ವರ | ಸಂರಕ್ಷಿಸಿಕೊಳ್ಳಲು ಈ ಪರಿಣಾಮಕಾರಿ ಮಾರ್ಗ ಅನುಸರಿಸಿ!
ಇತ್ತೀಚಿಗೆ ಪ್ರಕೃತಿ ವಿಕೋಪಗಳಿಂದಾಗಿ ಹಲವಾರು ಸಾಂಕ್ರಾಮಿಕ ರೋಗಗಳ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಮಕ್ಕಳ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಬಹಳ ಸೂಕ್ಷ್ಮವಾಗಿ ಇರಬೇಕಾಗುತ್ತದೆ. ಹೌದು ಟೈಫಾಯಿಡ್ ಜ್ವರವು ಸಾಲ್ಮೊನೆಲ್ಲಾ ಟೈಫಿ ಬ್ಯಾಕ್ಟೀರಿಯಾದಿಂದ ಉಂಟಾಗುವ ಸಾಮಾನ್ಯ ಕಾಯಿಲೆಗಳಲ್ಲಿ ಒಂದಾಗಿದೆ. ಇದು ಹೆಚ್ಚಾಗಿ ಮಕ್ಕಳನ್ನು …
-
ಮಂಗಳೂರು: ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಣೆ ಕೇಂದ್ರವೊಂದರ ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ ಬಾಧಿಸಿರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. …
-
ಪ್ರಸ್ತುತ ಚಿತ್ರ ವಿಚಿತ್ರ ಕಾಯಿಲೆಗಳನ್ನು ಎದುರಿಸುವ ಕಾಲವಾಗಿದೆ. ಯಾಕೆಂದ್ರೆ ಜನರು ನಡೆಸುವ ಜೀವನ ಶೈಲಿಯೇ ಹಾಗಿದೆ. ಬ್ಯುಸಿ ಜೀವನದಲ್ಲಿ ತಮ್ಮ ಆರೋಗ್ಯದ ಬಗ್ಗೆ ಕೇರ್ ಮಾಡಿಕೊಳ್ಳುವುದು ತುಂಬಾ ಕಠಿಣ. ಹೀಗಾಗಿ ಹೆಸರು ಕೇಳದೆ ಇರುವ ಕಾಯಿಲೆಗಳನ್ನು ಎದುರಿಸುವುದು ಜನರನ್ನು ಬಿಕ್ಕಟ್ಟಿನ ಪರಿಸ್ಥಿತಿಗೆ …
-
ಹೆಚ್ಚಿನವರು ತಮ್ಮ ಹಿತ್ತಲಲ್ಲಿ ಇಲ್ಲವೇ ಕೈತೋಟದಲ್ಲಿ ಸಾಂಬ್ರಾಣಿ ಎಲೆಯನ್ನು ಬೆಳೆಸಿರುತ್ತಾರೆ. ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಬೆಳೆಯುವುದರ ಜೊತೆಗೆ ದಿನನಿತ್ಯ ನಿಯಮಿತವಾಗಿ ಸೇವನೆ ಮಾಡಿ ಹಲವು ರೀತಿಯ ಉಪಯೋಗ ಪಡೆಯಬಹುದಾಗಿದೆ. ಇದನ್ನು ಸಾಂಬ್ರಾಣಿ, ಸಂಬಾರಬಳ್ಳಿ, ಅಜವಾನದೆಲೆ, ಕರ್ಪೂರವಳ್ಳಿ, ಚೆಂಪರವಳ್ಳಿ ಹೀಗೆ …
-
ಸುಳ್ಯ: ಇಲಿ ಜ್ವರದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ಸುಳ್ಯ ಜಯನಗರದಲ್ಲಿ ನಡೆದಿದೆ. ಸುಳ್ಯ ಜಯನಗರ ನಿವಾಸಿ ರಿಚರ್ಡ್ ಕ್ರಾಸ್ತ ಮತ್ತು ಜುಲಿಯಾನ ಡಿಸೋಜ ದಂಪತಿಯ ಪುತ್ರ ಆಕರ್ಷ್ ಎಲೋಸಿಯಸ್ ಕ್ರಾಸ್ತ(35) ಎಂಬವರೇ ಮೃತಪಟ್ಟ ಯುವಕ. ಕಳೆದ ಕೆಲವು …
-
ಪುತ್ತೂರು:ಜ್ವರದಿಂದ ಬಳಲುತ್ತಿದ್ದ 13 ರ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಚಿಕ್ಕಮುಡ್ನೂರು ಗ್ರಾಮದ ಆರಿಗೊ ನಿವಾಸಿ ರಿತೀಕ್ಷಾ(13 ವ) ಮೃತಪಟ್ಟವರು. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಸೆ.3ರಂದು ನಸುಕಿನ …
-
ಬೆಳ್ತಂಗಡಿ: ತಾಲೂಕಿನ ಕೆಲವು ಕಡೆಗಳಲ್ಲಿ ಸಾಕು ಬೆಕ್ಕುಗಳಿಗೆ ವೈರಲ್ ಫೀವರ್ ಸೋಂಕು ತಗುಲಿ ಬೆಕ್ಕುಗಳು ಸಾವನ್ನಪ್ಪುತ್ತಿರುವ ಪ್ರಕರಣಗಳು ವರದಿಯಾಗಿದೆ. ಬೆಕ್ಕುಗಳಿಗೆ ಜ್ವರ ಕಾಣಿಸಿಕೊಂಡು ಹೊಟ್ಟೆಗೆ ತಿನ್ನುವುದನ್ನು ಬಿಟ್ಟು, ಕೇವಲ ಎರಡು ಮೂರು ದಿನಗಳ ಅಂತರದಲ್ಲಿ ಸಾವನ್ನಪ್ಪುತ್ತದೆಂದು ತಿಳಿದು ಬಂದಿದೆ. ಇಂತಹ ಪ್ರಕರಣ, …
