Haveri: ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ವೊಬ್ಬಳು ಫೆವಿಕ್ವಿಕ್ ಹಾಕಿದ ಘಟನೆಯೊಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಜ.14 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Tag:
