ಬೆಳ್ತಂಗಡಿ: ತಾಲೂಕಿನ ಶಿಶಿಲ ಗ್ರಾಮದ ಬದ್ರಜಾಲ್ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ತಂಡವೊಂದು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ, ವಾಹನವನ್ನು ಜಖಂಗೊಳಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು, ಹಲ್ಲೆಯಿಂದ ಗಾಯಗೊಂಡ ವ್ಯಕ್ತಿ ಪುರುಷೋತ್ತಮ ಎಂಬವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಗಾಯಳು ಪುರುಷೋತ್ತಮ್ ತಮ್ಮ …
Fight
-
ದಕ್ಷಿಣ ಕನ್ನಡ
ವಿಟ್ಲ:ಹಿಂದೂ ಸಂಘಟನೆಯ ಇತ್ತಂಡಗಳ ಮಧ್ಯೆ ಮಾರಾಮಾರಿ!! ಮಡಿಕೇರಿಯಲ್ಲಿ ಮತ್ತೆ ಮೂವರ ಬಂಧಿಸಿದ ವಿಟ್ಲ ಪೊಲೀಸ್
ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಹಿಂದೂ ಸಂಘಟನೆಗಳ ಎರಡು ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿತ್ತು. ಈ ಸಂಬಂಧ ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈಗಾಗಲೇ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ಮತ್ತೆ ಮೂವರು ಹಿಂದೂ ಸಂಘಟನೆಯ ಮುಖಂಡರನ್ನು …
-
InterestinglatestNewsಬೆಂಗಳೂರುಸಾಮಾನ್ಯರಲ್ಲಿ ಅಸಾಮಾನ್ಯರು
ಕೋರ್ಟ್ ಮೆಟ್ಟಿಲೇರಿದ್ದ ಎರಡು ಕುಟುಂಬಕ್ಕೆ ಯಮುನಾ ನದಿ ಸ್ವಚ್ಛಗೊಳಿಸುವ ಕೆಲಸ ಕೊಟ್ಟ ನ್ಯಾಯಾಲಯ!
ಕೋರ್ಟ್ ಮೆಟ್ಟಿಲೇರಿದ ಕೆಲವೊಂದು ಪ್ರಕರಣದ ತೀರ್ಪಿನ ಬಳಿಕ ಕೇಸ್ ರದ್ದುಗೊಳಿಸಲು ಆರೋಪಿಗಳಿಗೆ ಯಾವುದಾದರೊಂದು ಶಿಕ್ಷೆ ನೀಡುವುದನ್ನು ನಾವು ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರವೆಂಬಂತೆ ಎಫ್ಐಆರ್ ದಾಖಲಾಗಿದ್ದ ಎರಡು ಕುಟುಂಬಕ್ಕೆ ನೀಡಿದ ಶಿಕ್ಷೆ ಕೇಳಿದ್ರೆ ಶಾಕ್ ಆಗೋದಂತೂ ಗ್ಯಾರಂಟಿ. ಮಹಿಳೆಯೊಬ್ಬರ ಘನತೆಗೆ …
-
News
ಪ್ರಯಾಗ್ರಾಜ್ ಹಿಂಸಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !! | ಮಾಸ್ಟರ್ ಮೈಂಡ್ ಜಾವೇದ್ ಪುತ್ರಿ ಬಗ್ಗೆ ಆಘಾತಕಾರಿ ಮಾಹಿತಿ ಬಹಿರಂಗ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಮೊಹಮ್ಮದ್ ಜಾವೇದ್ ಸದ್ಯ ಪೊಲೀಸರ ವಶದಲ್ಲಿದ್ದಾನೆ. ಮಾಸ್ಟರ್ ಮೈಂಡ್ ಮೊಹಮ್ಮದ್ ಜಾವೇದ್ ವಿರುದ್ಧ ಯೋಗಿ ಸರ್ಕಾರ ಕಠಿಣ ಕ್ರಮ ಕೈಗೊಂಡು ನಿರಂತರವಾಗಿ ತನಿಖೆ ನಡೆಸುತ್ತಿದ್ದು, ಇದೀಗ ಜಾವೇದ್ ಪುತ್ರಿ ಅಫ್ರೀನ್ ಫಾತಿಮಾ …
-
Breaking Entertainment News Kannada
ಫುಟ್ಬಾಲ್ ಪಂದ್ಯಾಟದಲ್ಲಿ ಯರ್ರಾಬಿರ್ರಿ ಹೊಡೆದಾಡಿಕೊಂಡ ಭಾರತ-ಅಫ್ಘಾನ್ ಆಟಗಾರರು !!- ವೀಡಿಯೋ ವೈರಲ್
2023 ಏಷ್ಯನ್ ಕಪ್ ಕ್ವಾಲಿಫೈಯರ್ನಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ನಡೆದ ಪಂದ್ಯದಲ್ಲಿ ಎರಡು ತಂಡದ ಆಟಗಾರರು ಯರ್ರಾಬಿರ್ರಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ಕೋಲ್ಕತ್ತಾದಲ್ಲಿ ನಡೆದ ಕ್ವಾಲಿಫೈಯರ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಕ್ಷಣಗಳಲ್ಲಿ ಗೋಲು ಗಳಿಸಿ ಜಯ ಸಾಧಿಸಿತು. ಇದನ್ನು …
-
ಕುಡಿದ ಮತ್ತಿನಲ್ಲಿದ್ದ ಮಗನೋರ್ವ ತನ್ನ ತಂದೆಗೆ ಜೀವಬೆದರಿಕೆಯೊಡ್ಡಿ ಹಲ್ಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುದುವೆಟ್ಟು ಗ್ರಾಮದ ರಜೀಶ್ ಆರೋಪಿ. ತಂದೆ ಸುಕುಮಾರ್, ತನ್ನ ಮಗ ರಜೀಶ್ …
-
News
ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ಭುಗಿಲೆದ್ದ ಆಕ್ರೋಶ !!| ಗುಂಪು ಘರ್ಷಣೆ ವೇಳೆ 12 ಮಂದಿಗೆ ಗಾಯ, ಸಾವಿರಾರು ಮಂದಿಯ ಮೇಲೆ ಎಫ್ಐಆರ್ ದಾಖಲು
ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕಾನ್ಪುರದಲ್ಲಿ ನಿನ್ನೆ ಬಹುದೊಡ್ಡ ಘರ್ಷಣೆ ನಡೆದಿದೆ. ಈ ಘರ್ಷಣೆಗೆ ಸಂಬಂಧಿಸಿದಂತೆ ಸಾವಿರಾರು ಮಂದಿ ಮೇಲೆ ಎಫ್ಐಆರ್ ದಾಖಲಾಗಿದ್ದು, 18 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ನೀಡಿದ್ದ …
-
Interestinglatest
ರಣಬೇಟೆಗಾರ ಹದ್ದಿಗೆ ಪೈಪೋಟಿ ನೀಡಿದ ಸ್ನೇಕ್ !! | ತನ್ನ ಉಗುರಿನಿಂದ ಹಿಡಿದಿಟ್ಟು ಕೊಕ್ಕಿನಿಂದ ಕುಕ್ಕಿದರೂ ಕ್ಯಾರೇ ಅನ್ನದೆ ಬಾಯಿ ತೆರೆದು ದಾಳಿ ಮಾಡಿದ ಹಾವು
ಹದ್ದು ರಣಬೇಟೆಗಾರ ಪಕ್ಷಿ. ತೆಳುವಾದ ರೆಕ್ಕೆಗಳು ಅದು ಅತೀ ವೇಗದಲ್ಲಿ ಹಾರುವುದಕ್ಕೆ ಸಹಾಯ ಮಾಡುತ್ತವೆ. ಸಮೀಕ್ಷೆಯ ಪ್ರಕಾರ, ಹದ್ದು ವಿಶ್ವದ 10 ವೇಗದ ಪ್ರಾಣಿಗಳ ವರ್ಗಕ್ಕೆ ಸೇರಿದೆ. ಅದು ಗಂಟೆಗೆ 320 ಕಿ.ಮೀ ಗಿಂತ ಹೆಚ್ಚು ವೇಗದಲ್ಲಿ ಹಾರಬಲ್ಲದು. ಹದ್ದು ಆಕಾಶದಲ್ಲಿ …
-
ದಕ್ಷಿಣ ಕನ್ನಡ
“ಪೋಡ ಪುಲ್ಲೆ, ಪೊಲೀಸ್- ನಾಯಿಂಡೆ ಮೋನೆ ಪೊಲೀಸ್ !!”| SDPI ಸಮಾವೇಶದಲ್ಲಿ ಜಿಲ್ಲಾ ಪೊಲೀಸರನ್ನು ಅವಾಚ್ಯವಾಗಿ ನಿಂದಿಸುತ್ತಾ ಯುವಕರ ಹುಚ್ಚಾಟ ?!
ಮಂಗಳೂರು: ನಿನ್ನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯಮಟ್ಟದ ನಾಯಕರೆಲ್ಲ ಎರ್ರಾಬಿರ್ರಿ ನಾಲಗೆ ಹರಿಯಬಿಟ್ಟ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿದ ಬೆನ್ನಲ್ಲೇ ಪೊಲೀಸ್ ನಿಂದನೆಯ ಇನ್ನೊಂದು ವಿಡಿಯೋ ವೈರಲ್ ಆಗಿದೆ. …
-
News
ಪ್ರತಿದಿನವೂ ಮಗನ ಕ್ರಿಕೆಟ್ ಬ್ಯಾಟ್ ನಲ್ಲಿ ಗಂಡನೇ ಬಾಲ್ ಎಂಬಂತೆ ಹಿಗ್ಗಾಮುಗ್ಗಾ ಬಾರಿಸುವ ಪತ್ನಿ !! | ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋದ ಹೆಡ್ ಮಾಸ್ಟರ್
ಸಂಸಾರದಲ್ಲಿ ಸಣ್ಣಪುಟ್ಟ ಜಗಳ ಮಾಮೂಲಿ. ಆದರೆ ಇಲ್ಲಿ ಮಹಿಳೆಯೊಬ್ಬಳು ಮಗನ ಮುಂದೆಯೇ ಕ್ರಿಕೆಟ್ ಬ್ಯಾಟ್ನಿಂದ ಪತಿಯನ್ನು ಹಿಗ್ಗಾ-ಮುಗ್ಗಾ ಥಳಿಸಿದ್ದು, ಈ ಹಿನ್ನೆಲೆ ಪತಿಯೂ ತನ್ನ ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಈ ಕೌಟುಂಬಿಕ …
