ಗಿಡುಗ ವಿಶ್ವದ ಅತ್ಯಂತ ಅಪಾಯಕಾರಿ ಪಕ್ಷಿ. ಇದು ಸುಮಾರು 6 ಕೆ.ಜಿ ತೂಕವನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಬಲ್ಲದು. ಗಿಡುಗ ಮೀನು, ಇಲಿಗಳು, ಮೊಲಗಳು, ಅಳಿಲುಗಳು ಮತ್ತು ಕೋಳಿಗಳನ್ನು ಬೇಟೆಯಾಡುತ್ತವೆ. ಕೆಲವೊಮ್ಮೆ ನರಿ ಮತ್ತು ಜಿಂಕೆ ಮರಿಗಳನ್ನು ಸಹ ಅವುಗಳು ಬೇಟೆಯಾಡುತ್ತವೆ. ಆದರೆ …
Fight
-
ದಕ್ಷಿಣ ಕನ್ನಡ
ಮಂಗಳೂರು: ಹಾಡಹಗಲೇ ಕೆಫೆಯೊಂದರಲ್ಲಿ ಜಡೆ ಎಳೆದಾಡಿಕೊಂಡ ವಿದ್ಯಾರ್ಥಿನಿಯರು!! ಯುವಕರೊಂದಿಗೆ ಇದ್ದ ಹಿನ್ನೆಲೆಯಲ್ಲಿ ಇಬ್ಬರು ಯುವತಿಯರಿಂದ ಓರ್ವಳ ಮೇಲೆ ಹಲ್ಲೆ-ವಿಡಿಯೋ ವೈರಲ್
ಮಂಗಳೂರಿನಲ್ಲಿರುವ ಕೆಫೆಯೊಂದರಲ್ಲಿ ವಿದ್ಯಾರ್ಥಿನಿಯರ ಮಧ್ಯೆ ಹೊಡೆದಾಟ ನಡೆದ ಬಗ್ಗೆ ವರದಿಯಾಗಿದ್ದು, ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಯೆನ್. ಕೆಫೆಯಲ್ಲಿ ವಿದ್ಯಾರ್ಥಿನಿಯೋರ್ವಳು ಯುವಕರ ಜೊತೆ ಕುಳಿತಿದ್ದ ಸಂದರ್ಭ ಅಲ್ಲಿಗೆ ಬಂದ …
-
News
ರಣಾಂಗಣವಾದ ಪ್ರಸಿದ್ಧ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣ !! | ಕರ್ನಾಟಕದ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ, 200 ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿ ಪುಡಿ
ಪ್ರಶಾಂತವಾಗಿದ್ದ ದೇವಸ್ಥಾನದ ಆವರಣ ಇದ್ದಕ್ಕಿದ್ದಂತೆಯೇ ರಣಾಂಗಣವಾಗಿ ಬದಲಾದ ಘಟನೆ ಆಂಧ್ರದ ಪ್ರಸಿದ್ಧ ದೇವಾಲಯದಲ್ಲಿ ನಡೆದಿದೆ. ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಕರ್ನಾಟಕದ ಭಕ್ತರ ಮೇಲೆ ಹಲ್ಲೆ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕರ್ನಾಟಕ …
-
News
ತನ್ನ ಮೈ ಮುಟ್ಟಿದ್ದಕ್ಕೆ ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಮುಂದಾದ ವಕೀಲೆ !! | ಕೋರ್ಟ್ ಆವರಣದಲ್ಲಿ ಲಾಯರ್ ಗಳಿಬ್ಬರ ಬಿಗ್ ಹೈಡ್ರಾಮಾ
ಕೋರ್ಟ್ ಮುಂಭಾಗದಲ್ಲಿ ಪ್ರಕರಣದ ಕುರಿತು ಚರ್ಚೆ ನಡೆಸಬೇಕಾದ ವಕೀಲರಿಬ್ಬರು ಕೋರ್ಟ್ ಆವರಣದಲ್ಲೇ ಹೈಡ್ರಾಮಾ ಮಾಡಿರುವ ಘಟನೆ ಕೆಜಿಎಫ್ ನ್ಯಾಯಾಲಯದ ಮುಂಭಾಗ ನಡೆದಿದೆ. ತನ್ನ ಮೈ ಮುಟ್ಟಿದ್ದಕ್ಕೆ ವಕೀಲೆಯೊಬ್ಬರು ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಯತ್ನಿಸಿದ್ದಾರೆ. ವಕೀಲೆ ವೆನಿಲ್ಲಾ, ವಕೀಲ ಬಾಬುವಿಗೆ …
-
ಗಂಡ ಹೆಂಡರ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಜಗಳವಾಡದ ಪತಿ ಪತ್ನಿಯರೇ ಇಲ್ಲ. ಜಗಳ ಪ್ರೀತಿಯ ಸಂಕೇತ. ಜಗಳದ ಮುನಿಸು ಪ್ರೀತಿಯಿಂದ ಮುಕ್ತಾಯವಾಗುತ್ತದೆ ಆದರೆ ಕೆಲವೊಮ್ಮೆ ಜಗಳ ಮಿತಿ ಮೀರಿ ಎಷ್ಟೊ ದಾಂಪತ್ಯ ಜೀವನ ವಿಚ್ಛೇದನದಿಂದ ಮುಕ್ತಾಯವಾಗುತ್ತದೆ. ಆದರೆ …
-
News
ಮಕ್ಕಳಿಗೆ ನೀತಿಪಾಠ ಹೇಳಿಕೊಡಬೇಕಾಗಿದ್ದ ಶಿಕ್ಷಕರೇ ಬೀದಿಯಲ್ಲಿ ಬಡಿದಾಡಿಕೊಂಡರು !! | ಮೊಟ್ಟೆ ಹಣಕ್ಕಾಗಿ ಇಬ್ಬರು ಶಿಕ್ಷಕರ ನಡುವೆ ಬೀದಿ ಜಗಳ- ವೀಡಿಯೋ ವೈರಲ್
ನಮ್ಮ ಸಮಾಜದಲ್ಲಿ ಶಿಕ್ಷಕರಿಗೆ ಪೂಜ್ಯ ಸ್ಥಾನವಿದೆ. ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ನಡೆಸುವುದು ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ. ಹೀಗಿರುವಾಗ ಮಕ್ಕಳಿಗೆ ಸರಿ-ತಪ್ಪುಗಳ ಬಗ್ಗೆ ಅರಿವು ಮೂಡಿಸಬೇಕಿರುವ ಶಿಕ್ಷಕರೇ ಮೊಟ್ಟೆ ಹಣಕ್ಕಾಗಿ ಬಡಿದಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಮರ್ಜಾಪೂರ್ ಗ್ರಾಮದಲ್ಲಿ ನಡೆದಿದೆ. ಹೌದು. ಮಕ್ಕಳಿಗೆ ಪಾಠ …
-
ಅಪ್ರಾಪ್ತ ಬಾಲಕನಿಗೆ ವ್ಯಕ್ತಿಯೊಬ್ಬ ಕ್ರಿಕೆಟ್ ವಿಚಾರವಾಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಕೊಲ್ನಾಡಿನಲ್ಲಿ ನಡೆದಿದೆ. ಕೊಲ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಪುತ್ರ ಶಫೀಕ್ (17) ಹಲ್ಲೆಗೊಳಗಾದ ಬಾಲಕ. ಕಬೀರ್ ಹಲ್ಲೆ ಮಾಡಿದ ಯುವಕ ಎಂದು ತಿಳಿದುಬಂದಿದೆ. ಸದ್ಯ …
-
Interestinglatest
ಬಾತುಕೋಳಿ ಜೊತೆ ಸಮರಕ್ಕೆ ನಿಂತ ನಾಯಿ !! |ನೀರಿನಲ್ಲಿ ವಿಹರಿಸುತ್ತಿದ್ದ ಬಾತುಕೋಳಿಯನ್ನು ಛೇಡಿಸಿದ ನಾಯಿ ಮರಿಯನ್ನು ಕೊಕ್ಕಿನಿಂದ ನೀರಿಗೆ ಬಡಿದ ಈ ತಮಾಷೆಯ ದೃಶ್ಯ ವೈರಲ್
ಈಗಿನ ಕಾಲದಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸದವರೇ ಇಲ್ಲ, ಅಥವಾ ಬಳಸದವರ ಸಂಖ್ಯೆ ಅತಿ ವಿರಳ ಎಂದೇ ಹೇಳಬಹುದು. ಈ ಸೋಶಿಯಲ್ ಮೀಡಿಯಾ ಎಂಬ ಪ್ರಪಂಚದಲ್ಲಿ ಪ್ರತಿನಿತ್ಯ ಹಲವು ವೈವಿದ್ಯಮಯ ವೀಡಿಯೋಗಳು ಕಂಡುಬರುತ್ತವೆ. ಅವುಗಳಲ್ಲಿ ನೆಟ್ಟಿಗರ ಮನಸ್ಸು ಗೆಲ್ಲುವ ವೀಡಿಯೋಗಳ ಸಂಖ್ಯೆ ಹೆಚ್ಚು …
-
Interesting
ಮದುವೆಯಲ್ಲಿ ಯರ್ರಾಬಿರ್ರಿ ಹೊಡೆದಾಡಿಕೊಂಡ ವಧು-ವರರು !! | ಪರಸ್ಪರ ಹೊಡೆದಾಡಿಕೊಳ್ಳಲು ಕಾರಣ ಏನು ಗೊತ್ತಾ??
ಈ ಇಂಟರ್ನೆಟ್ ಯುಗವೇ ಹಾಗೆ, ಕೂತರೂ ಸುದ್ದಿ… ಎದ್ದರೂ ಸುದ್ದಿ. ದಿನ ಬೆಳಗಾದರೆ ಸಾಕು ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ವೀಡಿಯೋಗಳು ರಾರಾಜಿಸುತ್ತಿರುತ್ತವೆ. ಇವುಗಳಲ್ಲಿ ಕೆಲವೊಂದು ವೀಡಿಯೋಗಳು ನಮ್ಮ ಮನಸ್ಸಿಗೆ ಸಣ್ಣಗೆ ಕಚಗುಳಿಯಿಟ್ಟರೆ, ಇನ್ನು ಕೆಲವು ದೃಶ್ಯಗಳನ್ನು ನೋಡಿದರಂತೂ ನಗು ತಡೆಯುವುದೇ ಇಲ್ಲ. …
-
ದಕ್ಷಿಣ ಕನ್ನಡ
ಪುತ್ತೂರು: ಅನ್ಯಕೋಮಿನ ಯುವಕರ ನಡುವೆ ಪರಸ್ಪರ ಹಲ್ಲೆ | ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ ಪೊಲೀಸರು, ನಾಲ್ವರ ಬಂಧನ
ಅನ್ಯಕೋಮಿನ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನಂತರ ಅದು ಪರಸ್ಪರ ಹಲ್ಲೆಗೆ ತಿರುಗಿ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಲಘು ಲಾಠಿಪ್ರಹಾರದ ಮೂಲಕ ಗುಂಪು ಚದುರಿಸಿದ ಘಟನೆ ಪುತ್ತೂರಿನ ಕೆದಿಲ ಗ್ರಾಮದ ಗಡಿಯಾರದಲ್ಲಿ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು …
