ಬೆಳಗಾವಿಯಲ್ಲಿ ಅನೈತಿಕ ಪೊಲೀಸ್ಗಿರಿ ಘಟನೆಯೊಂದು ವರದಿಯಾಗಿದ್ದು, ಅನ್ಯಧರ್ಮದ ಯುವಕನ ಜೊತೆ ಯುವತಿ ಕಾಣಿಸಿಕೊಂಡಿದ್ದಕ್ಕೆ ಇಬ್ಬರನ್ನು ಥಳಿಸಿದ ಘಟನೆ ಬೆಳಕಿಗೆ ಬಂದಿದೆ. ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ ಆಟೋ ಚಾಲಕನಲ್ಲಿ …
