ಇಂದು ಭಾರತೀಯ ನೌಕಾಪಡೆಗೆ ಬಹಳ ವಿಶೇಷವಾದ ದಿನವಾಗಿದ್ದು, ನೌಕಾಪಡೆಗೆ ಸ್ವದೇಶಿ ‘ಐಎನ್ಎಸ್ ವಿಕ್ರಾಂತ್’ ಸೇರ್ಪಡೆಯ ಮೂಲಕ ಭಾರತ ಹೊಸದೊಂದು ಇತಿಹಾಸ ಬರೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ನಲ್ಲಿ ‘ಐಎನ್ಎಸ್ ವಿಕ್ರಾಂತ್’ ಅನ್ನು ಲೋಕಾರ್ಪಣೆಗೊಳಿಸಿದರು. ಇಂದು ದೇಶೀಯವಾಗಿಯೇ ನಿರ್ಮಿಸಲಾದ …
Tag:
