ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಮತ್ತೆ ಸಿನಿಮಾ, ರಿಯಾಲಿಟಿ ಶೋ, ಜಾಹಿರಾತುಗಳಲ್ಲಿ ಬ್ಯುಸಿಯಾಗಿದ್ದಾರೆ. 2 ವರ್ಷಗಳ ಹಿಂದಿನ ದುರ್ಘಟನೆ ನೋವಿನಿಂದ ನಿಧಾನವಾಗಿ ಹೊರ ಬರುತ್ತಿರುವ ಮೇಘನಾ ರಾಜ್, ಮಗ ರಾಯನ್ ರಾಜ್ ಸರ್ಜಾ ಅವರ ನಗುವಿನಲ್ಲಿ ಖುಷಿ ಕಾಣುತ್ತಿದ್ದಾರೆ. ನೋವಿನಿಂದ ಇನ್ನಷ್ಟೇ …
Film city
-
ಸ್ಯಾಂಡಲ್ ವುಡ್ ನ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್, ಕೇವಲ ಸಿನಿಮಾಗಳಿಂದ ಮಾತ್ರ ಗಮನ ಸೆಳೆಯುತ್ತಿಲ್ಲ. ಅವರ ಸಮಾಜಮುಖಿ ಕೆಲಸಗಳು ಕೂಡ ಅವರನ್ನು ಗೌರವದಿಂದ ಕಾಣುವಂತೆ ಮಾಡುತ್ತಿವೆ. ಸಿನಿಮಾಗಳಿಂದ ಪ್ರಶಾಂತ್ ಫೇಮಸ್ ಆಗಿದ್ದರೂ, ಇದೀಗ ಅವರು ತಾವು ಹುಟ್ಟಿದ ಊರಿನಲ್ಲಿ ನಿರ್ಮಾಣವಾಗುತ್ತಿರುವ …
-
Breaking Entertainment News KannadaInterestinglatest
ನಿರೂಪಕಿ ಅನುಶ್ರೀಗೆ ಸ್ಪೆಷಲ್ ರಿಕ್ವೆಸ್ಟ್ ಮಾಡಿದ ನಮ್ಮ ಫೇಮಸ್ ಕಾಫಿ ನಾಡು ಚಂದು ; ಅಷ್ಟಕ್ಕೂ ಆತನ ಬೇಡಿಕೆ ಏನು ಗೊತ್ತಾ?
ಸೋಶಿಯಲ್ ಮೀಡಿಯಾ ತೆರೆದ್ರೆ ಸಾಕು ಎಲ್ಲೆಲ್ಲೂ ಇವರದ್ದೇ ಹವಾ.. ಯಾರು ಅಂತ ಗೊತ್ತಾಗಿಲ್ವ. ಅವ್ರೆ ನಮ್ಮ ‘ಹ್ಯಾಪಿ ಬರ್ತ್ ಡೇ’ ಸಿಂಗರ್. ಅದೇ ನಮ್ಮ ಕಾಫಿನಾಡು ಚಂದು. ಹೌದು. ಸದ್ಯ ಎಲ್ಲರ ಮನ ಗೆದ್ದಿರುವ ಕಾಫಿ ನಾಡು ಚಂದು ಎಲ್ಲರ ಬರ್ತ್ …
-
Breaking Entertainment News KannadaInterestinglatest
ಪುತ್ರನ ಲಗ್ನಪತ್ರಿಕೆಯಲ್ಲಿ ಮೂಡಿ ಬಂದಿದೆ ರವಿಚಂದ್ರನ್ ಕಲಾಕೃತಿ | ವೈರಲ್ ಆಗಿರುವ ಕಾರ್ಡ್ ಬೆಲೆ ಎಷ್ಟು ಗೊತ್ತಾ?
ರಸಿಕರ ರಾಜ ಕ್ರೇಜಿ ಸ್ಟಾರ್’ ರವಿಚಂದ್ರನ್ ಮನೆಯಲ್ಲಿ ಈಗ ಮತ್ತೊಮ್ಮೆ ಮಂಗಳವಾದ್ಯ ಮೊಳಗಲಿದೆ. ಮೂರು ವರ್ಷದ ಹಿಂದೆ ಕ್ರೇಜಿ ಸ್ಟಾರ್ ಅವರ ಮನೆಯಲ್ಲಿ ಪುತ್ರಿ ಗೀತಾಂಜಲಿ ಅವರ ಮದುವೆ ಅದ್ದೂರಿಯಾಗಿ ನಡೆದಿತ್ತು. ಮಗಳ ಮದುವೆ ನಂತರ ಈಗ ರವಿಚಂದ್ರನ್ ಅವರು ಮಗನ …
-
Breaking Entertainment News KannadaInteresting
ಪುನೀತ್ ರಾಜ್ ಕುಮಾರ್ ದೇವರ ಪಾತ್ರದಲ್ಲಿ ನಟಿಸಿರುವ ‘ಲಕ್ಕಿ ಮ್ಯಾನ್’ ಸಿನಿಮಾ ಸೆ.2 ಕ್ಕೆ ರಿಲೀಸ್!
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಲಕ್ಕಿಮ್ಯಾನ್ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅಪ್ಪುನನ್ನು ಮತ್ತೊಮ್ಮೆ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಪುನೀತ್ ನಿಧನಕ್ಕೂ ಮೊದಲು ನಟಿಸಿದ್ದ ಕೆಲವು ರಿಲೀಸ್ ಆಗದ ಸಿನಿಮಾಗಳು ಇದೀಗ ಬಿಡುಗಡೆಯಾಗುತ್ತಿವೆ. ಅದರಲ್ಲಿ …
-
Breaking Entertainment News Kannada
ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ನನ್ನು ಭಾರತ ದೇಶದಿಂದ ಓಡಿಸುವೆ – ಬಿಜೆಪಿ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ
ಬಾಲಿವುಡ್ ನ ಸ್ಟಾರ್ ನಟ ಹಾಗೂ ನಿರ್ದೇಶಕ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನೂರಕ್ಕಿಂತ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಆದರೆ, ಇದೀಗ ಖ್ಯಾತ ನಟನ ವಿರುದ್ಧ ಬಿಜೆಪಿ ಪಕ್ಷದ ಫಯರ್ …
-
ಮುಂಬೈ : ಹಿಂದಿ ಕಿರುತೆರೆಯ ಜನಪ್ರಿಯ ಹಾಸ್ಯ ನಟ ದೀಪೇಶ್ ಭಾನ್ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ದೀಪೇಶ್ ಭಾನ್ ಇಂದು ಬೆಳಗ್ಗೆ ಮುಂಬೈನಲ್ಲಿ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ವೈದ್ಯರು …
-
Breaking Entertainment News Kannada
“ಸೀತಾ ರಾಮಾಂ” ಚಿತ್ರದ ಮೂಲಕ ಬಕ್ರೀದ್ ಹಬ್ಬಕ್ಕೆ ಶುಭ ಕೋರಿ ಟೀಕೆಗೆ ಗುರಿಯಾದ್ರ ಖ್ಯಾತ ನಟಿ ರಶ್ಮಿಕಾ ಮಂದಣ್ಣ!!
ಮುಸ್ಲಿಂ ಮಹಿಳೆಯ ಉಡುಪು ಧರಿಸಿ ಬಕ್ರೀದ್ ಹಬ್ಬಕ್ಕೆ ಶುಭಕೋರಿದ ಖ್ಯಾತ ಹಾಗೂ ಪಂಚಭಾಷಾ ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಇದೀಗ ಟೀಕೆಗೆ ಗುರಿಯಾಗಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ಮುಸ್ಲಿಮರ ಹಬ್ಬ ಬಕ್ರೀದ್ ಗೆ ಶುಭಕೋರಿದ ರೀತಿಗೆ ಹಲವಾರು ಸಂಘಟನೆಗಳು ತೀವ್ರ …
-
Breaking Entertainment News KannadaInterestinglatest
ಟಾಲಿವುಡ್ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಬಾತ್ ರೂಂನಲ್ಲಿ ಶವವಾಗಿ ಪತ್ತೆ!
ಹೈದರಾಬಾದ್: ಟಾಲಿವುಡ್ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ನಿನ್ನೆ ಮಧ್ಯಾಹ್ನ ಬಂಜಾರಾ ಹಿಲ್ಸ್ನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 35 ವರ್ಷದ ಪ್ರತ್ಯೂಷಾ ಅವರು ಬಂಜಾರ ಹಿಲ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿಲಂ ನಗರದ ಮನೆಯೊಂದರಲ್ಲಿ ತಂಗಿದ್ದರು. ನಿನ್ನೆ ಮಧ್ಯಾಹ್ನ, …
-
Breaking Entertainment News KannadaFashionInterestinglatest
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘KGF ಚಾಪ್ಟರ್ 2’ ಟೀಸರ್ ರಿಲೀಸ್ ಡೇಟ್ ಅನೌನ್ಸ್!
ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೆಜಿಎಫ್: ಚಾಪ್ಟರ್ 2’ ಟ್ರೈಲರ್ ರಿಲೀಸ್ ಯಾವಾಗ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಯಶ್ ಅಂದ ಕೂಡಲೇ ಎದೆ ಝಲ್ ಎನ್ನುವ ಇವರ ಹೆಸರಲ್ಲೇ ಪವರ್ …
