ಚಿತ್ರನಟ ದರ್ಶನ್ ತೂಗುದೀಪ ಅವರ ‘ಕ್ರಾಂತಿ’ ಸಿನಿಮಾ ಪ್ರಚಾರ ಕಾರ್ಯಕ್ರಮದ ಸಂದರ್ಭದಲ್ಲಿ ಲಾರಿ ಕಾಲ ಮೇಲೆ ಹರಿದು ಅಭಿಮಾನಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಭಾನುವಾರ ಸಂಜೆ ನಡೆದಿದೆ. ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಚಿತ್ರದ ಪ್ರಮೋಷನ್ ನಲ್ಲಿ ಪಾಲ್ಗೊಳ್ಳಲು ದರ್ಶನ್ ನಗರಕ್ಕೆ …
Tag:
