ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೋಟೋ ಸಮೇತ ‘ಪೇ ಸಿಎಂ’ ಪೋಸ್ಟರನ್ನು ನಗರದ ಹಲವು ಪ್ರದೇಶಗಳ ಬಸ್ ನಿಲ್ದಾಣದಲ್ಲಿ ಅಂಟಿಸಲಾಗಿತ್ತು. ಇದು ಕೆಲವು ದಿನಗಳಿಂದ ಭಾರೀ ಸದ್ದು ಮಾಡಿತ್ತು.ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ವೊಂದನ್ನು ಕೈಗೊಂಡಿದೆ. ಹೌದು. …
Tag:
