Rain: ಮಳೆಯಿಂದಾಗಿ ವಾಹನಗಳ ಸಂಚಾರದಿಂದ ಇತರೆ ಸವಾರರ ಮೇಲೆ ನೀರು ಹಾರುವುದು ಸಾಮಾನ್ಯವಾಗಿರುತ್ತದೆ. ಇಲ್ಲೊಬ್ಬ ವ್ಯಕ್ತಿ ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಚಾಲಕನ ಬೆರಳು ಕಚ್ಚಿ ವಿಕೃತಿ ಮೆರೆದಿರುವ ಘಟನೆ ಮೇ 25 ರ ರಾತ್ರಿ ಲುಲುಮಾಲ್ ಅಂಡರ್ಪಾಸ್ ಬಳಿ ನಡೆದಿದೆ.
Tag:
