Tamilunadu : ತಮಿಳುನಾಡಿನಲ್ಲೊಂದು ಮನಮೆಡಿಯುವ ಘಟನೆ ನಡೆದಿದ್ದು ಪರೀಕ್ಷೆ ಬರೆಯಲು ತೆರಳುತ್ತಿದ್ದ ದಲಿತ ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಒಂದು ತಡೆದು ಆತನ ಮೇಲೆ ಹಲ್ಲೆ ಮಾಡಿ ಬೆರಳನ್ನು ಕತ್ತರಿಸಿರುವಂತಹ ಕ್ರೂರ ಪ್ರಕರಣ ಒಂದು ಬೆಳಕಿಗೆ ಬಂದಿದೆ.
Tag:
