ಸಾಮಾಜಿಕ ಜಾಲತಾಣದಲ್ಲಿ ದಲಿತ ಸಂಘಟನೆಗಳ ಕುರಿತು ಅವಹೇಳನಕಾರಿ ಬರಹ ಬರೆದ ಪ್ರವೀಣ್ ಮದ್ದಡ್ಕ ಎಂಬಾತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ನೀಲಿ ಶಾಲು ಹಾಕುವವರಿಗೆ ಬಿಟ್ಟಿ ಸಾರಾಯಿ ಕೊಟ್ರೆ….’ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣ ಆಗಿತ್ತು. ಇದನ್ನೂ …
Tag:
