Chikkamagaluru: ಅಂತರ್ಧರ್ಮೀಯ ವಿವಾಹವನ್ನು ಬೆಂಬಲ ನೀಡಿದ ವ್ಯಕ್ತಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಪೊಲೀಸರು ಬಜರಂಗದಳದ ನಾಯಕರ ವಿರುದ್ಧ ಎಫ್ಐಆರ್ ದಾಖಲು ಮಾಡಿರುವುದಾಗಿ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
FIR
-
Bengaluru : ಹೆಂಡತಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧಸೋಮವಾರ ರಾತ್ರಿ ಎಫ್ಐಆರ್ ದಾಖಲಾಗಿದೆ.
-
News
Belthangady: ಬೆಳ್ತಂಗಡಿ : ಅಕ್ರಮ-ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ವಂಚನೆ: ಗ್ರಾಮದ ವಿ.ಎ ಸುದೇಶ್ ಕುಮಾರ್ ಮತ್ತು ಪತ್ನಿ ವಿರುದ್ಧ FIR
by ಕಾವ್ಯ ವಾಣಿby ಕಾವ್ಯ ವಾಣಿBelthangady: ಅಕ್ರಮ-ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 4.95 ಲಕ್ಷ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಮೂಡುಕೋಡಿ ಗ್ರಾಮದ ವಿ.ಎ ಸುದೇಶ್ ಕುಮಾರ್ ಹಾಗೂ ಅವರ ಪತ್ನಿ ಮೀನಾಕ್ಷಿ ಅವರ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಮಾ.19 ರಂದು …
-
Malpe: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ದಲಿತ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಮತ್ತಿಬ್ಬರು ಆರೋಪಿಗಳಾದ ಲೀಲಾ ಮತ್ತು ಪಾರ್ವತಿ ಅವರನ್ನು ಮಲ್ಪೆ ಪೊಲೀಸರು ಬಂಧನ ಮಾಡಿದ್ದಾರೆ.
-
Yatnal: ಚಿನ್ನ ಅಕ್ರಮ ಸಾಗಾಣಿಕೆ ಕೇಸಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಸಿದ ಆರೋಪ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Sandalwood News: ನಟಿ ರನ್ಯಾ ರಾವ್ ಪ್ರಕರಣ ಮುನ್ನೆಲೆಯಲ್ಲಿರುವಾಗಲೇ ಇದೀಗ ಸ್ಯಾಂಡಲ್ವುಡ್ನ ಇನ್ನಿಬ್ಬರು ನಟಿಯರಿಗೆ ಸಿಸಿಬಿ ಶಾಕ್ ನೀಡಿದೆ.
-
News
Ranveer Allahabadia: ಪೋಷಕರ ಮಿಲನ ಕುರಿತು ಅಶ್ಲೀಲ ಹೇಳಿಕೆ ಪ್ರಕರಣ; FIR ರದ್ದು ಕೋರಿ ರಣವೀರ್ ಅಲಹಬಾಡಿಯಾ ಸುಪ್ರೀಂ ಕೋರ್ಟ್ ಮೊರೆ
Ranveer Allahabadia: ಯೂಟ್ಯೂಬ್ ಶೋವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್, ಕಂಟೆಂಟ್ ಕ್ರಿಯೇಟರ್ ರಣವೀರ್ ಅಲಹಬಾಡಿಯಾ ಅವರು ಸುಪ್ರೀಂ ಕೋರ್ಟ್ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
-
C T Ravi: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯಲ್ಸಿ ಸಿಟಿ ರವಿ ಅವರನ್ನು ಇದೀಗ ಬೆಳಗಾವಿಯ ಜೆಎಂಎಫ್ ಸಿ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ. ಆದರೆ ಕೋರ್ಟಲ್ಲಿ ಸಿಟಿ ರವಿ(C T …
-
H D Kumaraswamy: ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನನ್ವಯ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಮಂಗಳವಾರ (ನ.5) ಇಂದು ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
-
Mangaluru: ಬಿಲ್ಲವ ಸಮಾಜದ ಒಂದು ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರು ಎಂದು ಕಾಂಟ್ರವರ್ಸಿ ಹೇಳಿಕೆ ನೀಡಿದ ಅರಣ್ಯಾಧಿಕಾರಿ ಆಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಾಗಿದೆ.
