Fire accident: ವಿರಾಜಪೇಟೆ ಕಡೆಯಿಂದ ಕೇರಳ ರಾಜ್ಯಕ್ಕೆ ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ವಾಟೆಕೊಲ್ಲಿ ಎಂಬಲ್ಲಿ ಇಂದು ಬೆಳಗ್ಗಿನ ಜಾವ ಬೆಂಕಿ ತಗುಲಿರುವ ಘಟನೆ (Fire accident) ನಡೆದಿದೆ.
Fire accident
-
Chikkamagaluru: ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡವೊಂದು ಸಂಭವಿಸಿದ್ದು, ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಮೂಡಿಗೆರೆ ತಾಲೂಕು ಮಾಳಿಗನಾಡು ಗ್ರಾಮದಲ್ಲಿರುವ ಸುನೀಲ್ ಎಂಬುವವರ ಮನೆಯಲ್ಲಿ ಈ ಅವಘಡ ನಡೆದಿದ್ದು, ರೇಖಾ (36) ಎಂಬುವವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
-
Anekal: ಕಸಕ್ಕೆಂದು ಹಚ್ಚಿದ ಬೆಂಕಿ, ಪಕ್ಕದಲ್ಲಿದ್ದ ಕಾರಿಗೆ ತಾಗಿ, ಸಂಪೂರ್ಣ ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.
-
BJP: ಮಹಾರಾಷ್ಟ್ರದ (Maharashtra) ಕೊಲ್ಲಾಪೂರ ಜಿಲ್ಲೆಯ ಮಹಗಾಂವ್ ಪಟ್ಟಣದಲ್ಲಿ ನೂತನ ಶಾಸಕನ ವಿಜಯೋತ್ಸವ ಸಂದರ್ಭದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
-
Tata Electronics: ತಮಿಳುನಾಡಿನ ಹೊಸೂರು ಬಳಿಯ ಕೂಟನಹಳ್ಳಿ ಗ್ರಾಮದಲ್ಲಿರುವ ಟಾಟಾ ಕಂಪನಿಯಲ್ಲಿ (Tata Electronics) ಬೆಳಗಿನ ಜಾವ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಂಪನಿ ಧಗಧಗನೇ ಹೊತ್ತಿ ಉರಿದಿದೆ. ಕಾರು ಮತ್ತು ಫೋನ್ಗಳ ಬಿಡಿಭಾಗಗಳನ್ನು ತಯಾರಿಸುವ ಈ ಟಾಟಾದ …
-
Tirupati Fire Accident: ತಿರುಪತಿಯ ಟಿಟಿಡಿ ಆಡಳಿತ ಭವನದ ಇಂಜಿನಿಯರಿಂಗ್ ವಿಭಾಗದಲ್ಲಿ ದಟ್ಟವಾಗಿ ಬೆಂಕಿ (Tirupati Fire Accident) ಕಾಣಿಸಿಕೊಂಡಿದ್ದು, ಈ ಘಟನೆಯಲ್ಲಿ ಹಲವು ಕಡತಗಳು ಸುಟ್ಟು ಭಸ್ಮ ಆಗಿದೆ. ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿಯನ್ನು …
-
NewsSocialದಕ್ಷಿಣ ಕನ್ನಡ
Fire Accident: ಕೊಂಡ ಹಾಯುವಾಗ ಮುಗ್ಗರಿಸಿ ಬಿದ್ದ ವೀರಗಾಸೆ ಪೂಜಾರಿ; ದೇವರ ಹೊತ್ತ ಅರ್ಚಕ ಜಸ್ಟ್ ಮಿಸ್
Mandya Fire Accident: ಬಸವೇಶ್ವರ ಕೊಂಡೋತ್ಸವದ ಸಂದರ್ಭದಲ್ಲಿ ಕೊಂಡ ಹಾಯುವ ವೇಳೆ ವೀರಗಾಸೆ ಪೂಜಾರಿಯೊಬ್ಬರು ಎಡವಿದ ಘಟನೆಯೊಂದು ನಡೆದಿದೆ. ಕೊಂಡ ಹಾಯುವ ವೇಳೆ ಬಿದ್ದು, ಮೈ ಕೈ ಸುಟ್ಟುಕೊಂಡಿದ್ದಾರೆ. ಈ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಳಗನಹಳ್ಳಿ ಗ್ರಾಮದಲ್ಲಿ ನಡೆದಿದೆ. …
-
ಢಾಕಾ: ಬಾಂಗ್ಲಾದೇಶದ ರಾಜಧಾನಿಯಲ್ಲಿನ ಏಳು ಅಂತಸ್ತಿನ ವಾಣಿಜ್ಯ ಬಳಕೆಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 44 ಮೃತಪಟ್ಟಿದ್ದಾರೆ. ಸುಮಾರು 25 ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: Parliament Election: ಬಿಜೆಪಿಯ 100 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ ಗ್ರೀನ್ ಕೊಝಿ ಕಾಟೇಜ್ …
-
ದಕ್ಷಿಣ ಕನ್ನಡ
Fire accident: ಮೀನುಗಾರಿಕಾ ಬಂದರಿನಲ್ಲಿ 40 ಬೋಟ್ ಗಳು ಬೆಂಕಿಗಾಹುತಿ!! ಬೆಂಕಿ ಕಾಣಿಸಿಕೊಳ್ಳಲು ಕಾರಣ?!
Fire Accident: ವಿಶಾಖಪಟ್ಟಣಂನಲ್ಲಿ ಮೀನುಗಾರಿಕಾ ಬಂದರಿನಲ್ಲಿ ಉಂಟಾದ ಭಾರೀ ಅಗ್ನಿ ಅವಘಡದ (Accidental Fire)ಪರಿಣಾಮ 40ಕ್ಕೂ ಹೆಚ್ಚು ಬೋಟ್ಗಳು(Boat)ಸಂಪೂರ್ಣವಾಗಿ ಸುಟ್ಟು ಕರಕಲು (Fire Incident) ಆಗಿರುವ ಘಟನೆ ವರದಿಯಾಗಿದೆ. ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ನಿನ್ನೆ ಮಧ್ಯರಾತ್ರಿ ಸುಮಾರಿಗೆ 40 ಫೈಬರ್-ಯಾಂತ್ರೀಕೃತ ದೋಣಿಗಳಿಗೆ …
-
latest
Breaking News: ಬೆಂಗಳೂರಿನಲ್ಲಿ ನಿಂತ ಜಾಗದಲ್ಲೇ ಧಗ ಧಗನೇ ಹೊತ್ತು ಉರಿಯುತ್ತಿರುವ ಬಸ್ಗಳು ! ಪದೇ ಪದೇ ಹೀಗೆ ಆಗ್ತಾ ಇರೋದಕ್ಕೆ ಕಾರಣವಾದ್ರೂ ಏನು?
by ಹೊಸಕನ್ನಡby ಹೊಸಕನ್ನಡಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಕೋರಮಂಗಲ ರಸ್ತೆಯಲ್ಲಿರೋ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ ನಾಲ್ಕನೇ ಅಂತಸ್ತಿನಿಂದ ವ್ಯಕ್ತಿಯೋರ್ವ ಜಿಗಿದಿದ್ದನು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಬೆಂಕಿಯ ಅವಘಡ ಆಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ …
