ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿದ್ದ ಗರ್ಭಿಣಿ (pregnant woman) ಹಾಗೂ ಆಕೆಯ ಪತಿ ಇಬ್ಬರು ಸಜೀವ ದಹನವಾಗಿರುವ (burnt alive) ದಾರುಣ ಘಟನೆ ಗುರುವಾರ ನಡೆದಿದೆ. ಏಕಾಏಕಿ ಕಾರಿಗೆ ಬೆಂಕಿ ಹತ್ತಿ ಉರಿದಾಗ ಹೊರಬರಲಾಗದೆ ಗಂಡ, ಹೆಂಡತಿ …
Fire accident
-
ಜಾರ್ಖಂಡ್: ಧನಬಾದ್ನ ಆಸ್ಪತ್ರೆಯೊಂದರ ವಸತಿ ಸಮುಚ್ಚಯದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಜಾರ್ಖಂಡ್ನ ಧನಬಾದ್ ಬಳಿ ದುರ್ಘಟನೆ ನಡೆದಿದೆ. ಮೃತರಲ್ಲಿ ವೈದ್ಯಕೀಯ ಸಂಸ್ಥೆಯ ಮಾಲೀಕ ಡಾ ವಿಕಾಸ್ ಹಜ್ರಾ, ಅವರ ಪತ್ನಿ ಡಾ ಪ್ರೇಮಾ ಹಜ್ರಾ, ಮಾಲೀಕರ ಸೋದರಳಿಯ …
-
ಕಾಂಬೋಡಿಯಾದ ಹೊಟೇಲ್ನಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ದುರಂತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಹಾಗೂ ಮೃತಪಟ್ಟವರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದಾರೆ …
-
ನಾವು ಎಷ್ಟೋ ಕಟ್ಟಡಗಳನ್ನು ನೋಡಿರಬಹುದು. ಅದಲ್ಲದೆ ದೊಡ್ಡ ದೊಡ್ಡ ಕಟ್ಟಡಗಳಿಗೆ ಅನಾಹುತ ಆಗಿರುವುದನ್ನು ಕೆಲವೊಮ್ಮೆ ನೋಡಿರಬಹುದು, ಕೇಳಿರಬಹುದು ಆದರೆ ಕಣ್ಣಿಗೆ ಎಟುಕದ ಜಗತ್ತಿನಲ್ಲೇ ಹೆಚ್ಚು ಪ್ರಸಿದ್ಧಿ ಮತ್ತು ಎತ್ತರವಾದ ಕಟ್ಟಡ ಬುರ್ಜ್ ಖಲೀಫಾ ಸಮೀಪದಲ್ಲಿರುವ 35 ಅಂತಸ್ತಿನ ಕಟ್ಟಡವೊಂದರಲ್ಲಿ ಸೋಮವಾರ ನವೆಂಬರ್ …
-
ವಿಧಿ ಆಟಕ್ಕೆ ಹೊಣೆ ಯಾರು? ಬೆಂಕಿ ಜೊತೆ ಸರಸ ಇಟ್ಟುಕೊಳ್ಳಬಾರದು ಎಂಬ ಮಾತಿದೆ. ಯಾಕೆಂದರೆ ಚೂರು ಬೆಂಕಿ ಹತ್ತಿಕೊಂಡರೆ ಎಲ್ಲೆ ಇಲ್ಲದೆ ಗಾಳಿಯಂತೆ ಹರಡುತ್ತದೆ. ಅಲ್ಲದೆ ಬೆಂಕಿ ಮತ್ತು ನೀರಿಗೆ ದಾರಿ ಬೇಕಿಲ್ಲ. ಸಿಕ್ಕಿದ ಕಡೆ ಎಲ್ಲಾ ನುಗ್ಗುವುದು ಅದರ ಗುಣ. …
-
ಮಂಗಳೂರು: ಚಾರ್ಜಿಂಗ್ ಗೆ ಇಟ್ಟಿದ್ದ ಎರಡು ಎಲೆಕ್ಟ್ರಿಕ್ ಸ್ಕೂಟರ್ಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ನಗರದ ಬೋಳೂರಿನ ಅಯ್ಯಪ್ಪ ದೇವಸ್ಥಾನದ ಬಳಿ ಶನಿವಾರ ಸಂಭವಿಸಿದೆ. ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್ಗಳನ್ನು ಬೋಳೂರಿನ ಹಾಲಿನ ಬೂತ್ ಬಳಿ ಶನಿವಾರ …
-
ಮುಂಬೈನ ಅಂಧೇರಿ ವೆಸ್ಟ್ನಲ್ಲಿರುವ ಫಿಲ್ಮ್ ಸ್ಟುಡಿಯೊದಲ್ಲಿ ಶುಕ್ರವಾರ ಭಾರಿಕವಿದಿವೆ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿನ ಮಹಾಲಕ್ಷ್ಮಿ ಎಸ್ಟೇಟ್ ಹಿಂಭಾಗದ ಚಿತ್ರಕೂಟ ಮೈದಾನದಲ್ಲಿ ಸ್ಥಾಪಿಸಲಾದ ಫಿಲ್ಮ್ ಸೆಟ್ನಲ್ಲಿ ಕಪ್ಪು ಹೊಗೆಯ ಕಾರ್ಮೋಡಗಳು ಕವಿದಿವೆ. ಭಾರೀ ದಟ್ಟ ಹೊಗೆ ಆವರಿಸಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಮೂಲಗಳ …
-
ಮುಂಬೈ: ಎಲೆಕ್ಟ್ರಿಕ್ ಸ್ಕೂಟರ್ ಚಾರ್ಜಿಂಗ್ ವೇಳೆ ಬೆಂಕಿ ಹತ್ತಿಕೊಂಡು ಬ್ಯಾಟರಿ ಬ್ಲಾಸ್ಟ್ ಆದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಇದೇ ಸಾಲಿಗೆ ಮತ್ತೊಂದು ಘಟನೆ ಸೇರಿದ್ದು, ಶೋ ರೂಮ್ ನಲ್ಲಿ ಚಾರ್ಜಿಂಗ್ ಮಾಡುತ್ತಿದ್ದ ವೇಳೆ ಎಲೆಕ್ಟ್ರಿಕಲ್ ಬೈಕ್ ನಲ್ಲಿ ಬೆಂಕಿ …
-
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು …
-
ದಕ್ಷಿಣ ಕನ್ನಡ
ಸುಳ್ಯ: ಗೋದಾಮಿಗೆ ಬೆಂಕಿ ತಗುಲಿ ವೃದ್ಧ ಸಜೀವ ದಹನ!! ಸಾವಿನ ಸುತ್ತ ಹಲವು ಅನುಮಾನ-ಆತ್ಮಹತ್ಯೆ ಎನ್ನುವ ಶಂಕೆ
ಸುಳ್ಯ: ಗೋದಾಮೊಂದಕ್ಕೆ ಬೆಂಕಿ ತಗುಲಿ ವೃದ್ಧರೋರ್ವರು ಸಜೀವ ದಹನಗೊಂಡ ಘಟನೆಯೊಂದು ಸುಳ್ಯ ತಾಲೂಕಿನ ಮರ್ಕಂಜ ಎಂಬಲ್ಲಿ ನಡೆದಿದ್ದು, ಪ್ರಕರಣ ಅನುಮಾನಗಳನ್ನು ಹುಟ್ಟುಹಾಕಿದೆ. ಮೃತರನ್ನು ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಎಂದು ಗುರುತಿಸಲಾಗಿದೆ. ಅಡಿಕೆ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳನ್ನು ದಾಸ್ತಾನಿರಿಸಿದ್ದ ಕಟ್ಟಡಕ್ಕೆ …
