ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್ನಲ್ಲಿ ಸ್ಫೋಟ ಸಂಭವಿಸಿದ್ದು, 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಅಗ್ನಿಯ ಜ್ವಾಲೆ ಇಡೀ ಕಾರ್ಖಾನೆಗೆ ವ್ಯಾಪಿಸುವ …
Fire accident
-
ಪ್ರತಿನಿತ್ಯ ಸಂಚರಿಸುವ ಮೈಸೂರು- ಧಾರವಾಡ ರೈಲಿನಲ್ಲಿ ನಿನ್ನೆ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರಾತ್ರಿ ಸುಮಾರು 12 ಗಂಟೆಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಶನಿವಾರ ರಾತ್ರಿ ಮೈಸೂರಿನಿಂದ …
-
ಫರ್ನಿಚರ್ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಉಡುಪಿ-ಮಣಿಪಾಲ ರಸ್ತೆಯಲ್ಲಿ ನಡೆದಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಅವರಿಸಿ ಪಕ್ಕದಲ್ಲೇ ಹೊಟೇಲ್ …
-
ಟಿಂಬರ್ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಕಾರ್ಮಿಕರು ಸುಟ್ಟು ಕರಕಲಾಗಿರುವ ದುರಂತ ಘಟನೆ ತೆಲಂಗಾಣದ ಸಿಕಂದರಬಾದ್ ನ ಭೋಯಿಗುಡಾ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಸಿಕಂದರಬಾದ್ನ ಜನನಿಬಿಡ ಭೋಯಿಗುಡಾ ಗೋದಾಮಿನಲ್ಲಿ ಬಿಹಾರದ 12 ವಲಸೆ ಕಾರ್ಮಿಕರು ಸಿಲುಕಿದ್ದರು. …
-
ಬೆಂಗಳೂರು
Breaking || ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ : ನಿರ್ಮಾಣ ಹಂತದ ಕಟ್ಟಡದ ಮಧ್ಯೆ ಹಲವು ಜನರು ಸಿಲುಕಿರುವ ಶಂಕೆ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಅನೇಕ ಅಗ್ನಿ ಅವಘಡಗಳು ಉಂಟಾಗಿದೆ. ಬಿಬಿಎಂಪಿ ಈ ಅಗ್ನಿಅವಘಡಗಳ ಬಗ್ಗೆ ಎಚ್ಚರಿಕೆ ನೀಡಿದರೂ ಯಾರೂ ಎಚ್ಚರ ವಹಿಸಿದಂತೆ ಕಾಣುವುದಿಲ್ಲ. ಅದಕ್ಕೆ ಸಂಬಂಧಿಸಿದಂತೆ ಈಗ ಇನ್ನೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿಯಲ್ಲಿರುವಂತ …
-
ಶೋರೂಮ್ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟುಕರಕಲಾದ ಘಟನೆ ನವಿ ಮುಂಬೈನ ಟುರ್ಬೆ ಎಂಐಡಿಸಿ ಏರಿಯಾದಲ್ಲಿ ನಡೆದಿದೆ. ಅವಘಡದಲ್ಲಿ ಯಾರೂ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಈ ಶೋರೂಂನಲ್ಲಿಯೇ ಕಾರುಗಳನ್ನು ಪಾರ್ಕ್ ಮಾಡಲಾದ ಗೋಡೌನ್ ಕೂಡ …
