Fire Accident: ಬೆಂಗಳೂರಿನ ಬಾಣಸವಾಡಿಯ OMBR ಲೇಔಟ್ ನಲ್ಲಿ ಕಳೆದ ರಾತ್ರಿ 10:45ಕ್ಕೆ ಪಾರ್ಕ್ ಮಾಡಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ನ ಓಳಗೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.
Tag:
Fire breaks
-
Mangaluru: ನಗರದ ಪಂಪ್ವೆಲ್ನಲ್ಲಿರುವ ಪಂಪ್ವೆಲ್ನಲ್ಲಿರುವ ಭಾರತ್ ಆಗ್ರೋ ಕೋಳಿ ಆಹಾರ ಮಾರಾಟ ಮಳಿಗೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ.
-
Indonesia: 280 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ (Ferry) ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ಇಂಡೋನೇಷ್ಯಾದ (Indonesia) ಉತ್ತರ ಸುಲವೇಸಿಯಲ್ಲಿರುವ ತಾಲಿಸ್ ದ್ವೀಪದ (Talise Island) ಬಳಿ ನಡೆದಿದೆ.
-
Vitla: ಅರಮನೆ ರಸ್ತೆಯ ರಸ್ಕಿನ್ ಕಾಂಪ್ಲೆಕ್ಸ್ನಲ್ಲಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Punjalkatte: ಮಾ.8 (ಶನಿವಾರ) ರಂದು ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಬಾಂಬಿಲ ಎಂಬಲ್ಲಿ ತೆಂಗಿನೆಣ್ಣೆ ಮಿಲ್ ಅಗ್ನಿಗಾಹುತಿಯಾದ ಘಟನೆ ನಡೆದಿದೆ.
