Fire: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಟ್ರಾವೆಲ್ಸ್ ಬಸ್ ಒಂದು ಹೊತ್ತಿ ಉರಿದಿದ್ದು ಅದರಲ್ಲಿರುವ 25 ಪ್ರಯಾಣಿಕರು ಅದೃಷ್ಟವೆಂಬಂತೆ ಪಾರಾಗಿದ್ದಾರೆ.
Fire
-
Mandya: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದಲ್ಲಿ ಕೊಂಡ ಹಾಯುವ ಸಂದರ್ಭದಲ್ಲಿ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
-
News
Kundapura: ಕುಂದಾಪುರದಲ್ಲಿ ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ!
by ಕಾವ್ಯ ವಾಣಿby ಕಾವ್ಯ ವಾಣಿKundapura: ಗದ್ದೆಯಲ್ಲಿ ಕೃಷಿ ತ್ಯಾಜ್ಯಕ್ಕೆ ಹಾಕಿದ್ದ ಬೆಂಕಿ ನಂದಿಸಲು ಹೋದ ರೈತನೋರ್ವ ಅದೇ ಬೆಂಕಿಗೆ ಬಿದ್ದು ಸಂಪೂರ್ಣವಾಗಿ ಸುಟ್ಟು ಮೃತಪಟ್ಟ ಹೃದಯವಿದ್ರಾವಕ ಘಟನೆ ಕುಂದಾಪುರದ (Kundapura) ಕಾಳಾವರದ ಬಡಾಗುಡ್ಡೆ ಎಂಬಲ್ಲಿ ಇಂದು ನಡೆದಿದೆ.
-
Hubballi: ಸುಮಾರು 50ಕ್ಕೂ ಅಧಿಕ ಪ್ರಯಾಣಿಕರಿದ್ದ ಸಾರಿಗೆ ಬಸ್ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿಹೊತ್ತಿಕೊಂಡ ಘಟನೆ ಹುಬ್ಬಳ್ಳಿ- ವಿಜಯಪುರ- ಸೋಲಾಪುರ ಮುಖ್ಯ ರಸ್ತೆಯಲ್ಲಿ ಇಂದು ನಡೆದಿದೆ.
-
Kudremukh: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ (KNP) ಮಂಗಳವಾರ ಕಾಡ್ಗಿಚ್ಚು ಸಂಭವಿಸಿದ್ದು, ಸುಮಾರು 15 ಹೆಕ್ಟೇರ್ ಅರಣ್ಯ ಭೂಮಿ ಬೆಂಕಿಗಾಹುತಿಯಾಗಿದೆ.
-
Gwalior: ಚಹಾ ಮಾರುತಿದ್ದ ಯುವಕನೊಬ್ಬ ತನ್ನ ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ನಡು ರಸ್ತೆಯಲ್ಲಿಯೇ ಬೆಂಕಿ ಹಚ್ಚಿಕೊಂಡಂತಹ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ.
-
Fire: ಕುಡಿದ ನಶೆಯಲ್ಲಿದ್ದ ವ್ಯಕ್ತಿಯೋರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ಘಟನೆ ನಡೆದಿದೆ. ಗುರು ಎಂಬಾತ ಕುಡಿದ ಮತ್ತಿನಲ್ಲಿ ತನ್ನ ಮನೆಯವರ ಜೊತೆ ಗಲಾಟೆ ಮಾಡಿದ್ದು, ಬೀಡಿ ಸೇದಿ ಬೀಡಿಯನ್ನು ಬೆಡ್ ಮೇಲೆ ಇಟ್ಟಿದ್ದ.
-
Fire accident: ವಿರಾಜಪೇಟೆ ಕಡೆಯಿಂದ ಕೇರಳ ರಾಜ್ಯಕ್ಕೆ ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ವಾಟೆಕೊಲ್ಲಿ ಎಂಬಲ್ಲಿ ಇಂದು ಬೆಳಗ್ಗಿನ ಜಾವ ಬೆಂಕಿ ತಗುಲಿರುವ ಘಟನೆ (Fire accident) ನಡೆದಿದೆ.
-
News
Bengaluru : ಪ್ರೀತಿ ನಿರಾಕರಿಸಿದ ಹುಡುಗಿ – ರೊಚ್ಚಿಗೆದ್ದು ಹುಡುಗಿ ತಂದೆಯ ಕಾರು, ಬೈಕಿಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿ !!
Bengaluru : ಹುಡುಗಿ ಒಬ್ಬಳು ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಪಾಗಲ್ ಪ್ರೇಮಿ ಒಬ್ಬ ಹುಡುಗಿಯ ತಂದೆಯ ಕಾರಿಗೆ ಮತ್ತು ಬೈಕಿಗೆ ಬೆಂಕಿ ಇಟ್ಟಿರುವಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
-
Mysore: ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 200 ಎಕರೆ ಅರಣ್ಯ ಭಸ್ಮವಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ಉತ್ತನಹಳ್ಳಿ ಭಾಗದಲ್ಲಿ ಬೆಂಕಿ ಹೊತ್ತಿ ಲಲಿತಾದ್ರಿಪುರ ಭಾಗದವರೆಗೂ ಹರಡಿತ್ತು. ಗಾಳಿ ಜೋರಾಗಿ ಬೀಸುತ್ತಿದ್ದುದರಿಂದ ಶರವೇಗದಲ್ಲಿ ಬೆಟ್ಟದೆಲ್ಲೆಡೆ ಹಬ್ಬಿತ್ತು.
