Mysore: ಬೇಸಿಗೆ ಕಾಲ ಬಂತೆಂದರೆ ಅರಣ್ಯದಲ್ಲಿ ಬೆಂಕಿ ಕಾಣಿಸುವುದು ಸಾಮಾನ್ಯ. ಈಗಾಗಲೇ ಬೇಸಿಗೆ ಬಿಸಿ ಹೆಚ್ಚಿರುವುದರಿಂದ ಇಂದು (ಶುಕ್ರವಾರ ಫೆ.21) ಚಾಮುಂಡಿ ಬೆಟ್ಟದಲ್ಲಿ ಕೂಡಾ ಬೆಂಕಿ ಕಾಣಿಸಿಕೊಂಡಿದೆ.
Fire
-
Bantwala: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಬಂಟ್ವಾಳ (Bantwala) ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ.
-
Vijayapura: ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ವಿಪರೀತ ಹೆಚ್ಚುತ್ತಿದೆ. ಬ್ಯಾಂಕ್ ದರೋಡೆ, ಮನೆ ದರೋಡೆ, ಎಟಿಎಂ ದರೋಡೆ ಹೀಗೆ ದಿನನಿತ್ಯ ಒಂದಲ್ಲ ಒಂದು ಪ್ರಕರಣಗಳು ಕಣ್ಣಿಗೆ ರಾಚುತ್ತಿದೆ.
-
Tirupati : ಇತ್ತೀಚಿಗಷ್ಟೇ ತಿರುಮಲ ತಿರುಪತಿಯಲ್ಲಿ ಭಕ್ತರ ನಡುವೆ ಭಾರಿ ಕಾಲು ತುಳಿತ ಉಂಟಾಗಿ ಆರು ಮಂದಿ ಭಕ್ತರು ಸಾವನ್ನಪ್ಪಿದ್ದರು. ಈ ಕಾಲ್ತುಳಿತ ಪ್ರಕರಣ ನಂತರ ತಿರುಪತಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ.
-
News
Cremation: ಚಿತೆಗೆ ಬೆಂಕಿ ಇಡುವಷ್ಟರಲ್ಲಿಯೇ ಸತ್ತ ವ್ಯಕ್ತಿ ಜೀವಂತ! ಇದು ಹೇಗೆ ಸಾಧ್ಯ?!
by ಕಾವ್ಯ ವಾಣಿby ಕಾವ್ಯ ವಾಣಿCremation: ಚಿತೆಗೆ ಬೆಂಕಿ ಇಡುವಷ್ಟರಲ್ಲಿಯೇ ಸತ್ತ ವ್ಯಕ್ತಿ ಜೀವಂತವಾಗಿ ಎದ್ದು ಕೂತಿದ್ದಾನೆ ಅಂದರೆ ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮಲ್ಲಿಯೂ ಇರಬಹುದು. ಬನ್ನಿ ಅದೇನೆಂದು ನೋಡೋಣ.
-
UP: ಝಾನ್ಸಿ (Jhansi) ವೈದ್ಯಕೀಯ ಕಾಲೇಜಿನ (Medical college) ಎನ್ಐಸಿಯುನಲ್ಲಿ (Neonatal Intensive Care Unit) ಬೆಂಕಿ (Fire) ಕಾಣಿಸಿಕೊಂಡು 10ಕ್ಕೂ ಹೆಚ್ಚು ಮಕ್ಕಳು (Children) ಸಜೀವ ದಹನಗೊಂಡಿದ್ದಾರೆ.
-
Crime
Maharatstra : ಸಮುದ್ರದ ನಡುವೆ ಮೀನುಗಾರರ ನಡುವೆ ಗಲಾಟೆ – ಮೀನುಗಾರರನ್ನು ಕೊಂದು ಬೋಟಿಗೆ ಬೆಂಕಿ ಹಚ್ಚಿ ವಿಕೃತಿ !! ವಿಡಿಯೋ ವೈರಲ್
Maharatsta : ಸಮುದ್ರದ ನಡುವೆ ಮೀನುಗಾರರ ನಡುವೆ ಗಲಾಟೆ – ಮೀನುಗಾರರನ್ನು ಕೊಂದು ಬೋಟಿಗೆ ಬೆಂಕಿ ಹಚ್ಚಿ ವಿಕೃತಿ !! ವಿಡಿಯೋ ವೈರಲ್
-
Fire: ಬೆಂಗಳೂರು ನಗರ ಪಾಲಿಕೆ ಕೇಂದ್ರ ಕಛೇರಿ ಆದಿಶಕ್ತಿ ದೇವಾಲಯದಲ್ಲಿ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
-
Udupi: ಬಾರ್ ಮಾಲೀಕರ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
-
