ಉಡುಪಿ:ಇತ್ತೀಚೆಗಷ್ಟೇ ಉಡುಪಿಯ ಬ್ರಹ್ಮಾವರದಲ್ಲಿ ಬೆಂಗಳೂರು ಮೂಲದ ಜೋಡಿಯೊಂದು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು, ಕಾರು ಸಹಿತ ದೇಹ ಸುಟ್ಟು ಕರಕಲಾದ ಘಟನೆ ಮಾಸುವ ಮುನ್ನವೇ ಅದೇ ಘಟನೆಯನ್ನು ಹೋಲುವ ಇನ್ನೊಂದು ಘಟನೆ ಬೆಳಕಿಗೆ ಬಂದಿದೆ.ಹೌದು ಜಿಲ್ಲೆಯ ಬೈಂದೂರು ತಾಲೂಕಿನ ವತ್ತಿನೆಣೆ ಪ್ರದೇಶದ ಹೇನಬೇರು …
Fire
-
ರೈಲ್ವೇ ಹಳಿ ಮುರಿದು ಬೀಳುವುದು ಕಡಿಮೆ ಎಂದೇ ಹೇಳಬಹುದು. ಆದರೆ, ಇಷ್ಟೊಂದು ಮಳೆಯ ನಡುವೆ ಇಲ್ಲೊಂದು ಕಡೆ ರೈಲು ಹಳಿಗಳಿಗೆ ಬೆಂಕಿ ಹತ್ತಿಕೊಂಡಿರುವ ಘಟನೆ ವರದಿಯಾಗಿದೆ. ಹೌದು. ಬೆಂಕಿ ಮಳೆಗೆ ರೈಲ್ವೇ ಹಳಿಯೇ ಸುಟ್ಟು ಹೋಗಿದೆ. ಆದರೆ, ಇಲ್ಲಿ ಮಳೆಯ ಸುಳಿವೇ …
-
ಭಾರತದ ಮಾರುಕಟ್ಟೆಯಲ್ಲಿ ಇದೀಗ ಎಲೆಕ್ಟ್ರಿಕ್ ವಾಹನಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಆದರೆ ಇದೀಗ ಟಾಟಾ ನೆಕ್ಸಾನ್ ಇವಿ ಕಾರಿಗೆ ಬೆಂಕಿ ಹೊತ್ತಿಕೊಂಡಿರೋವಿಡಿಯೋವೊಂದು ಇಂಟರ್ನೆಟ್ನಲ್ಲಿ ಹರಿದಾಡ್ತಾ ಇರುವುದು ಎಲೆಕ್ಟ್ರಿಕ್ ವಾಹನ ಪ್ರಿಯರಿಗೆ ಶಾಕ್ ನೀಡಿದೆ. ಹೌದು. ಮುಂಬೈನ ವಸೈ ವೆಸ್ಟ್ನಲ್ಲಿ ನೆಕ್ಸಾನ್ ಇವಿ ಕಾರು …
-
ದೇಶದಲ್ಲಿ ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ಅಗ್ನಿಪಥ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ‘ಅಗ್ನಿಪಥ್ ನೇಮಕಾತಿ ಯೋಜನೆಗೆ’ ಕಾರ್ಗಿಲ್ ಯುದ್ಧದಲ್ಲಿ ವಿಜಯಸಾಧಿಸಲು ಕಾರಣವಾದ ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ. ಪಿ ಮಲ್ಲಿಕ್ ಅವರು ಬೆಂಬಲಿಸಿದ್ದು, …
-
ಮೆಟ್ರೊ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 90 ಎಲೆಕ್ಟ್ರಿಕ್ ವಾಹನಗಳು ಹೊತ್ತಿ ಉರಿದ ಘಟನೆ ಆಗ್ನೇಯ ದೆಹಲಿಯ ಜಾಮಿಯಾ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಜಾಮಿಯ ನಗರದ ಟಿಕೋನಾ …
-
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮುಖ್ಯರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ಬಸ್ಸಿಗೆ ಬೆಂಕಿ ಹೊತ್ತಿಕೊಂಡು ಹಲವರು ಸಜೀವವಾಗಿ ದಹನಗೊಂಡಿರುವ ಘಟನೆ ಸಂಭವಿಸಿದೆ. ಪಕ್ಕದ ತೆಲಂಗಾಣ ರಾಜ್ಯದ ಹೈದರಾಬಾದ್ ನಿವಾಸಿಗಳು ಪ್ರವಾಸಕ್ಕೆ ಬಂದಿದ್ದು, ವಾಪಸು ಹೈದರಾಬಾದಿಗೆ ಹೋಗುವಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. …
-
ಪುತ್ತೂರು: ಅಂಗಡಿಯೊಂದಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಉರಿದು ಮಾಲೀಕ ಗಾಯಗೊಂಡ ಘಟನೆಯೊಂದು ನರಿಮೊಗರಿನಲ್ಲಿ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನರಿಮೊಗರಿನ ಬಾಲಕೃಷ್ಣ ಮಡಿವಾಳ ಎಂಬವರಿಗೆ ಸೇರಿದ ಮಹಾಲಿಂಗೇಶ್ವರ ಲಾಂಡ್ರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಗ್ಯಾಸ್ …
-
EntertainmentInternationallatestNews
15 ಸೆಕೆಂಡಿನ ವೀಡಿಯೋಗಾಗಿ ಕಾಡಿಗೇ ಬೆಂಕಿ ಇಟ್ಟ ಟಿಕ್ ಟಾಕ್ ಸ್ಟಾರ್ | ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್!!!
by Mallikaby Mallikaಸೋಶಿಯಲ್ ಮೀಡಿಯಾದಲ್ಲಿ ಮಿಂಚಿದರೆ ಮಾತ್ರವೇ ನಮ್ಮ ಬದುಕು ಸಾರ್ಥಕ ಎನ್ನುವವರು ಈ ವೀಡಿಯೋ ಓದಲೇಬೇಕು. ಈ ಸೋಶಿಯಲ್ ಮೀಡಿಯಾದಿಂದ ಖ್ಯಾತಿ ಗಳಿಸಿದವರೆಷ್ಟೋ ಮಂದಿ ಇದ್ದಾರೆ. ಆದರೆ ಇನ್ನೂ ಕೆಲವರಿದ್ದಾರೆ, ಎಷ್ಟು ಬೇಗ ಸಾಧ್ಯವೋ ಅಷ್ಟು ಪ್ರಸಿದ್ಧಿ ಪಡೆಯಬೇಕು ಎಂಬ ಆಸೆ ಇರುವವರು. …
-
News
ವಿಮಾನ ನಿಲ್ದಾಣದ ರನ್ ವೇ ನಲ್ಲಿ ಧಗಧಗನೆ ಹೊತ್ತಿ ಉರಿದ ವಿಮಾನ !! | ಅದೃಷ್ಟವಶಾತ್ ಪ್ರಯಾಣಿಕರು ಪಾರು-ವೀಡಿಯೋ ವೈರಲ್
ವಿಮಾನ ನಿಲ್ದಾಣದ ರನ್ನಲ್ಲಿ ದಿಢೀರ್ ತಿರುವು ಪಡೆದುಕೊಂಡ ಟಿಬೆಟ್ ಏರ್ ಲೈನ್ಸ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿರುವ ಆತಂಕಕಾರಿ ಘಟನೆ ಚೀನಾದಲ್ಲಿ ನಡೆದಿದ್ದು, ಘಟನೆಯ ಭಯಾನಕ ವೀಡಿಯೋ ವೈರಲ್ ಆಗಿದೆ. ಹೌದು. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆಯೇ ಸಿಬ್ಬಂದಿ ಸೇರಿದಂತೆ ಎಲ್ಲ …
-
ಕರೆಂಟ್ ಇಂಡಕ್ಷನ್ ಸ್ಟವ್ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮಹಿಳೆಯೋರ್ವಳು ಗಂಭೀರ ಗಾಯಗೊಂಡಿದ್ದಾರೆ. ಶೋಭಾ ( 40 ವರ್ಷ) ಎಂಬುವವರೇ ಗಂಭೀರ ಗಾಯಗೊಂಡ ಮಹಿಳೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು ಸೇರಿದಂತೆ ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ್ದು, ಅಪಾರ ಪ್ರಮಾಣದ …
