ಶಾಲಾ-ಕಾಲೇಜುಗಳಲ್ಲಿ ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಆದರೆ ಇತ್ತೀಚೆಗೆ ವಿದ್ಯಾರ್ಥಿಗಳು ಶಾಲಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತೆಯೇ ಇಲ್ಲಿ ಶಾಲಾ ನಿಯಮವನ್ನು ಉಲ್ಲಂಘಿಸಿ ಸ್ಮಾರ್ಟ್ ಫೋನ್ ಬಳಸುತ್ತಿದ್ದ ವಿದ್ಯಾರ್ಥಿಗಳ ಫೋನ್ಗಳನ್ನು ಶಿಕ್ಷಕರು ಬೆಂಕಿಗೆ ಎಸೆದು ಸುಟ್ಟಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ …
Fire
-
ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ನಡೆದಿದ್ದು, ಈ ವೇಳೆ ಮಳಿಗೆಯ ಮೇಲಿನ ಮನೆಯಲ್ಲಿದ್ದ ತಾಯಿ, ಮಗಳು ಹೊರಕ್ಕೆ ಜಿಗಿದು ಜೀವ ಉಳಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಭಾರತಿ ಮಡಿವಾಳ್ ಹಾಗೂ ಈಕೆಯ ಮಗಳು ಮೇಘನಾ …
-
ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಇಂದು ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರು ಅದೃಷ್ಟವಶಾತ್ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ:ಚಲಿಸುತ್ತಿದ್ದ ಗೂಡ್ಸ್ ವಾಹನ ಬೆಂಕಿಗಾಹುತಿ!! ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಘಟನೆ
ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಇಂದು ಸಂಜೆ ವೇಳೆ ಗೂಡ್ಸ್ ವಾಹನವೊಂದಕ್ಕೆ ಬೆಂಕಿ ಹಿಡಿದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಬೆದ್ರೋಡಿ ತಲುಪುತ್ತಿದ್ದಂತೆ ಬೆಂಕಿ ಹಿಡಿದ ಪರಿಣಾಮ ವಾಹನವು ಹೊತ್ತಿ ಉರಿದಿದ್ದು, …
-
News
ದೇವರ ಮುಂದೆ ಹಚ್ಚಿಟ್ಟಿದ್ದ ದೀಪ ಇಡೀ ಮನೆಯನ್ನೇ ಸುಟ್ಟು ಭಸ್ಮ ಮಾಡಿತು !! | ಮೂರುವರೆ ಲಕ್ಷ ಹಣದ ಜೊತೆಗೆ ಚಿನ್ನಾಭರಣವೂ ಬೆಂಕಿಗಾಹುತಿ
by ಹೊಸಕನ್ನಡby ಹೊಸಕನ್ನಡಹಿಂದೂ ಮನೆಗಳಲ್ಲಿ ದೇವರಿಗೆ ದೀಪ ಹಚ್ಚುವುದು ಪದ್ಧತಿ. ಆದರೆ ಆ ದೀಪವೇ ಇಲ್ಲೊಂದು ಕಡೆ ಇಡೀ ಮನೆಯೇ ಹೊತ್ತಿ ಉರಿಯುವಂತೆ ಮಾಡಿದೆ. ಹೌದು, ದೇವರ ಮುಂದೆ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಹೊತ್ತಿಕೊಂಡು ಗುಡಿಸಲಿನಲ್ಲಿದ್ದ ಚಿನ್ನಾಭರಣಗಳು ಸೇರಿ ವಸ್ತುಗಳು ಸುಟ್ಟು ಕರಕಲಾದ ಘಟನೆ …
-
ಸುಳ್ಯ : ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ. ಪ್ರಾತಃಕಾಲ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದೆ. ಚಾಲಕ …
-
ಗುರುವಾಯನಕೆರೆಯ ಪಿಲಿಚಂಡಿಕಲ್ಲು ಸಮೀಪದ ಬಿ.ಬಿ.ಎಸ್ ಸ್ಕ್ರಾಪ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೆಳ್ತಂಗಡಿ ಅಗ್ನಿಶಾಮಕದಳ ಸಿಬ್ಬಂದಿ, ಮುಂದಾಗಲಿದ್ದ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಉಸ್ಮಾನ್, ವಿಜಯಕುಮಾರ್ ಹಿರೇಮಠ,ಮಾರುತಿ ಟಿ ಆರ್,ಚಾಲಕ ಲಿಂಗರಾಜ್ …
-
News
ಊರಿನ ಜಾತ್ರೆಯ ಮಹಾರಥೋತ್ಸವದಂದು ನಡೆಯಿತೊಂದು ಅವಘಡ !! | ಪಟಾಕಿ ಸಿಡಿದು ರಥಕ್ಕೆ ತಗುಲಿದ ಬೆಂಕಿ, ತಪ್ಪಿದ ಅನಾಹುತ
by ಹೊಸಕನ್ನಡby ಹೊಸಕನ್ನಡಊರಿನ ಜಾತ್ರೆಯೆಂದರೆ ಸಂಭ್ರಮವೋ ಸಂಭ್ರಮ. ಆದರೆ ಇಲ್ಲೊಂದು ಕಡೆ ನಡೆದ ಜಾತ್ರೆಯೊಂದರಲ್ಲಿ ಅಚಾತುರ್ಯವೊಂದು ನಡೆದಿದೆ. ಜಾತ್ರೆಯ ಮೆರವಣಿಗೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ ತಗುಲಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ನಿನ್ನೆ ಶಿವಪೇಟೆ ಗ್ರಾಮದ …
-
ದಕ್ಷಿಣ ಕನ್ನಡ
ಬೆಳ್ತಂಗಡಿ:ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಂಕಿಗಾಹುತಿ !! ಪ್ರಯಾಣಿಕರು ಅಪಾಯದಿಂದ ಪಾರು- ಬಸ್ ಸಂಪೂರ್ಣ ಸುಟ್ಟು ಭಸ್ಮ
ಬೆಳ್ತಂಗಡಿ: ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಿಡ್ಲೆ ಸಮೀಪ ನಡೆದಿದೆ.ಅದೃಷ್ಟವಾಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಯಾಣಿಕರನ್ನು ಹೊತ್ತು ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಸ್, ನಿಡ್ಲೆ ಸಮೀಪಸುತ್ತಿದ್ದ ವೇಳೆ ನಿಡ್ಲೆ ಅನುಗ್ರಹ …
-
ದಕ್ಷಿಣ ಬಾಂಗ್ಲಾದೇಶದಲ್ಲಿ ಸರಕುಗಳು ಹಾಗೂ ಪ್ರಯಾಣಿಕರನ್ನು ಸಾಗಿಸುತ್ತಿದ್ದ ದೋಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಢಾಕಾದಿಂದ ದಕ್ಷಿಣಕ್ಕೆ 250 ಕಿಲೋಮೀಟರ್ ಜಕಾಕತಿ ನಗರದ ಬಳಿ ಈ ಘಟನೆ ನಡೆದಿದೆ.ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ …
