ದೀಪಾವಳಿ ಹಬ್ಬದ ಆಚರಣೆ ಬಹಳ ವಿಜೃಂಭಣೆಯಿಂದ ಆಚರಿಸಿ ಪಟಾಕಿ ಹಚ್ಚಬೇಕು ಎಂದುಕೊಂಡಿದ್ದ ಜನತೆಗೆ ನಿರಾಸೆ ಉಂಟಾಗಿದೆ. ಹೌದು. ಈ ಬಾರಿಯ ದೀಪದ ಹಬ್ಬಕ್ಕೆ ಪಟಾಕಿಯನ್ನು ನಿಷೇಧಿಸಿದೆ. ರಾಜಧಾನಿ ದೆಹಲಿ ಈ ನಿರ್ಧಾರವನ್ನು ಕೈಗೊಂಡಿದ್ದು, ನಿಷೇಧವು ಜನವರಿ 1, 2023 ರವರೆಗೆ ಜಾರಿಯಲ್ಲಿರುತ್ತದೆ …