ಸೆಪ್ಟೆಂಬರ್ ಮೊದಲ ವಾರದಲ್ಲಿ ಮುಂದಿನ 2023ರ ಮಾರ್ಚ್/ಎಪ್ರಿಲ್ನಲ್ಲಿ ನಡೆಯಲಿರುವ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಎಸೆಸೆಲ್ಸಿ ಪರೀಕ್ಷೆ ಅಧಿಸೂಚನೆಯನ್ನು ಅಕ್ಟೋಬರ್ನಲ್ಲಿ ಪ್ರಕಟಿಸುವುದು ಸಾಮಾನ್ಯ. ಆದರೆ, ಈ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು …
Tag:
