ವಿಶ್ವದ ಅತಿದೊಡ್ಡ ಸಿಹಿನೀರಿನ ಮೀನು ಕಾಂಬೋಡಿಯಾದ ಮೆಕಾಂಗ್ ನದಿಯಲ್ಲಿ ಮೀನುಗಾರರಿಗೆ ಸಿಕ್ಕಿದ್ದು, ಇದರ ಗಾತ್ರವನ್ನು ನೋಡಿ ಅವರೇ ಆಶ್ಚರ್ಯಚಕಿತರಾದ ಘಟನೆ ನಡೆದಿದೆ. ಇದು ದೊಡ್ಡ ಸ್ಟಿಂಗ್ರೇ ಮೀನಾಗಿದ್ದು, ಇದರ ತೂಕ ಸುಮಾರು 300 ಕೆಜಿ, ಉದ್ದ 13 ಅಡಿ ಎಂದು ಹೇಳಲಾಗುತ್ತದೆ. …
Fish
-
ಭಾರಿ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿ ಮೀನುಗಳೆಲ್ಲ ರಸ್ತೆಯಲ್ಲಿ ಈಜುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿದ್ದು, ಇದೀಗ ಈ ವಿಡಿಯೋದ ಅಸಲಿಯತ್ತು ಬಯಲಾಗಿದೆ. ಅಸ್ಸಾಂನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈ ನಡುವೆ ಗುವಾಹಟಿಯ ರಸ್ತೆಯಲ್ಲಿ ತುಂಬಿದ ಮಳೆ ನೀರಿನಲ್ಲಿ ಮೀನುಗಳು …
-
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಕಸಬಾ ಬೆಂಗರೆ ನಿವಾಸಿ ಹೈದರ್ ಆಲಿ (38)ಎಂದು ಗುರುತಿಸಲಾಗಿದೆ. ಹೈದರಾಲಿ ತನ್ನ ಸಹವರ್ತಿಗಳಾದ ಆಸಿಫ್ ಎಚ್, ಫರಾಝ್, ಇಮ್ರಾನ್, ಮತ್ತು ಅನ್ವರ್ ಅವರೊಂದಿಗೆ ನಿನ್ನೆ ಬೆಳಗ್ಗೆ …
-
ಇತ್ತೀಚೆಗೆ ಅಂತೂ ಮೀನುಗಾರರಿಗೆ ವಿಭಿನ್ನವಾದ ಮೀನುಗಳು ಆಗಾಗ್ಲೇ ದೊರಕುತ್ತಿದ್ದು, ಅವರ ಮುಖದಲ್ಲಿ ನಗು ತರಿಸುತ್ತಿದೆ. ಈ ಮೀನುಗಾರಿಕೆ ಎಂಬುದು ಒಂದು ವೃತ್ತಿಯಾದರೂ ಬುದ್ದಿವಂತಿಕೆ ಮುಖ್ಯ ಎಂದೇ ಹೇಳಬಹುದು. ಯಾಕಂದ್ರೆ ಎಲ್ಲಾ ಮೀನುಗಾರರಿಗೆ ಎಲ್ಲಾ ತರದ ಮೀನುಗಳನ್ನು ಹಿಡಿಯಲು ಸಾಧ್ಯವಿಲ್ಲ. ಆದರೆ, ಯುನೈಟೆಡ್ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಶಿಶಿಲ ದೇವಸ್ಥಾನದ ಸುತ್ತಮುತ್ತಲು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿವೆ ನೀರು ನಾಯಿಗಳು !! | ದೇವ ಮತ್ಸ್ಯಗಳಿಗೆ ತೊಂದರೆ – ಗ್ರಾಮದ ಭಕ್ತಾದಿಗಳಲ್ಲಿ ಹೆಚ್ಚಿದ ಆತಂಕ
ಇತಿಹಾಸ ಪ್ರಸಿದ್ಧ ಶಿಶಿಲೇಶ್ವರ ದೇವಸ್ಥಾನದ ಪರಿಸರದಲ್ಲಿ ನೀರು ನಾಯಿಗಳು ಆಗಿಂದಾಗ್ಗೆ ಪ್ರತ್ಯಕ್ಷವಾಗುತ್ತಿದ್ದು, ಇವುಗಳ ಹಾವಳಿಯಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಯಭೀತರಾಗಿದ್ದಾರೆ. ಇಂತಹ ನೀರು ನಾಯಿಗಳು ಇದೀಗ ಶಿಶಿಲ ಪ್ರದೇಶದ ಕಪಿಲಾ ನದಿಯಲ್ಲಿ ಹಿಂಡು ಹಿಂಡಾಗಿ ಬರುತ್ತಿದೆ. ದೇವರ ಮೀನೆಂದೇ ಪ್ರಖ್ಯಾತವಾದ ಮತ್ಸ್ಯಗಳಿಗೂ …
-
ಮಂಗಳೂರು : ಮೀನುಗಾರರ ಹಿತದೃಷ್ಟಿಯಿಂದ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಜೂನ್ 1ರಿಂದ ಜುಲೈ 31ರ ವರೆಗೆ ಅಂದರೆ ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆಯನ್ನು ನಿಷೇಧಿಸಲಾಗುವುದು ಎಂದು ಮೀನುಗಾರಕಾ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯಲ್ಲಿ ಬಲೆ, ಮೀನುಗಾರಿಕಾ ಸಾಧನಗಳು ಅಥವಾ …
-
Interestinglatestಉಡುಪಿ
ಕರಾವಳಿಯಲ್ಲಿ ಬೆಳ್ಳಿ ರಾಶಿಯಂತೆ ಬಂದು ಬಿದ್ದ ಬೂತಾಯಿ ಮೀನು | 30 ಲಕ್ಷ ಮೌಲ್ಯದ 30 ಟನ್ ಮೀನು ಬೋಟಿನಿಂದ ಮೊಗೆದು- ಮೊಗೆದು ಸುಸ್ತಾದ ಮೀನುಗಾರರು !!
ಉಡುಪಿ : ಮೀನೆಂದರೆ ಕರಾವಳಿ ತೀರ ಪ್ರದೇಶದವರಿಗೆ ಬಲು ಇಷ್ಟ. ದಿನಾ ಊಟಕ್ಕೆ ಅವರ ಮೆನುವಿನಲ್ಲಿ ಮೀನು ಇಲ್ಲದಿದ್ದರೆ ಊಟ ಸೇರಲ್ಲ. ಈಗಂತೂ ಮಳೆಗಾಲ ಬಂತು ಕೇಳೋದೇ ಬೇಡ. ಕಾರ-ಕಾರ ಬೂತಾಯಿ ಸಾಂಬಾರು ಮಾಡಿದ್ರೆ ಒಳ್ಳೆದಿತ್ತು ಅನ್ನೋರೆ ಜಾಸ್ತಿ. ಕೊನೆಯ ಪಕ್ಷ …
-
ದಕ್ಷಿಣ ಕನ್ನಡ
ಉದನೆ: ಮತ್ತೊಮ್ಮೆ ಮತ್ಸ್ಯಧಾಮಕ್ಕೆ ಬಿತ್ತು ಕಟುಕರ ಕಣ್ಣು!! ತೋಟೆ ಇಟ್ಟು ಹಲವು ಮೀನುಗಳ ಮಾರಣಹೋಮ-ಹೊರರಾಜ್ಯದ ಮೂವರು ಪೊಲೀಸರ ವಶಕ್ಕೆ
ಉದನೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದ ಪಕ್ಕದಲ್ಲಿರುವ ಪುರಾತನ ಕೆರೆ,ಮತ್ಸ್ಯಧಾಮದಲ್ಲಿ ಮೀನಿನ ಶಿಕಾರಿ ನಡೆಸಿದ ಹೊರರಾಜ್ಯದ ಮೂವರನ್ನೂ ಊರವರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಅಲ್ಲೇ ಸಮೀಪದಲ್ಲಿ ಕಲ್ಲಿನ ಕೋರೆಯೊಂದರಲ್ಲಿ ಕೆಲಸ ಮಾಡುವ ಮೂವರು ನಿನ್ನೆಯ ದಿನ ಸಂಜೆ ಪ್ರಾಚೀನ …
-
latestNews
ಕೆರೆಯ ಕಲುಷಿತ ನೀರಿನಿಂದಾಗಿ ಬಾತುಕೋಳಿ ಹಾಗೂ ಮೀನುಗಳ ಮಾರಣಹೋಮ | ವಿಷದ ಮೇವು ಸೇವಿಸಿ 60 ಕುರಿಗಳು ಸಾವು -ಸುಮಾರು 15 ಲಕ್ಷ ನಷ್ಟ !!
ಮೈಸೂರು:ಅದೆಷ್ಟೋ ಪ್ರಾಣಿಗಳು ಮಾನವ ಮಾಡುವ ಕೆಟ್ಟ ಕೆಲಸಕ್ಕೆ ಬಲಿಯಾಗುತ್ತಲೇ ಇದೆ.ಕೆರೆ ನೀರುಗಳಿಗೆ, ಗಿಡಗಳಿಗೆ ರಾಸಾಯನಿಕ ಸಿಂಪಡಿಸಿಸುವುದು ಇವೇ ಮೂಕ ಪ್ರಾಣಿಗಳ ನಾಶಕ್ಕೆ ಕಾರಣವಾಗಿದೆ. ಇದೇ ರೀತಿ ಮೈಸೂರು ಜಿಲ್ಲೆಯ ಆಲನಹಳ್ಳಿಯಲ್ಲಿ ದುರಂತ ಸಂಭವಿಸಿದೆ. ಕಲುಷಿತ ನೀರಿನಿಂದಾಗಿ ಕರೆಯಲ್ಲಿದ್ದ ಬಾತುಕೋಳಿಗಳು ಹಾಗೂ ಮೀನುಗಳು …
-
ಇಂದು ಸಮುದ್ರಕ್ಕಿಳಿದ ಮೀನುಗಾರರಿಗೆ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಅತ್ಯಂತ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಗರಗಸ ಅಥವಾ ಕಾರ್ಪೆಂಟರ್ ಶಾರ್ಕ್ ಅನ್ನು ಮಲ್ಪೆಯಲ್ಲಿ ಮೀನುಗಾರರು ಸೆರೆ ಹಿಡಿದಿದ್ದಾರೆ. ಸುಮಾರು 250 ಕೆ.ಜಿ ತೂಕದ ಈ ದೈತ್ಯ ಮೀನನ್ನು ನೋಡಲು ಬಂದರಿನಲ್ಲಿ …
