ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಕಾರವಾರ ಸಮೀಪದ ಕೋಡಾರ ಸಮುದ್ರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನೌಕಾದಳ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಮುದಗಾದಿಂದ ಹೊರಟ ವೈಶಾಲಿ ಫಿಶಿಂಗ್ ಬೋಟ್ ಸಿಬ್ಬಂದಿ 16 ಮೀಟರ್ …
Tag:
Fisherman
-
ಕಾರವಾರ : ಸಮೀಪದ ಅಂಜುದೀವ್ ದ್ವೀಪದ ಬಳಿ ಆಳ ಸಮುದ್ರದಲ್ಲಿ ಬೋಟ್ ಮೂಲಕ ಮೀನುಗಾರಿಕೆ ನಡೆಸುತ್ತಿದ್ದ ಐವರು ಮೀನುಗಾರರಿಗೆ ಕೋಸ್ಟ್ ಗಾರ್ಡ್ ಸಿಬ್ಬಂದಿ 250 ಬಸ್ಕಿ ಹೊಡಿಸಿದ್ದಾರೆ. ಸುಮಾರು 14 ಮೀಟರ್ ಆಳ ಸಮುದ್ರದಲ್ಲಿ ಧನಲಕ್ಷ್ಮೀ ಹೆಸರಿನ ಬೋಟ್ ನಲ್ಲಿದ್ದ ಮೀನುಗಾರರನ್ನು …
Older Posts
