ಬೆಂಗಳೂರು : ಕರ್ನಾಟಕದ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ನಿಗದಿಪಡಿಸಿರುವ ಕನಿಷ್ಠ ಕೂಲಿಯ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ರಾಜ್ಯ ಕಾರಾಗೃಹ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆಯ ನಂತರ ಮಾತನಾಡಿದ ಅವರು, ಕಾರಾಗೃಹಗಳಲ್ಲಿ ಇರುವ ಕೈದಿಗಳ ಕಾರ್ಯಕ್ಕೆ …
Tag:
