ಭಾರತ ದೇಶ ಸ್ವತಂತ್ರವಾಗಿ ಇಂದಿಗೆ 75 ವರ್ಷವಾಗಿದೆ. ಹಾಗಾಗಿ ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವನ್ನು ಸಡಗರ, ಸಂಭ್ರಮದಿಂದ ಆಚರಿಸುತ್ತಿದ್ದು, ಎಲ್ಲೆಡೆ ದೇಶಭಕ್ತಿಗೀತೆಗಳು ಮೊಳಗುತ್ತಿದೆ. ಬ್ರಿಟಿಷರ ಆಳ್ವಿಕೆಯಲ್ಲಿದ್ದ ನಮ್ಮ ದೇಶ ಭಾರತವನ್ನು 1947ರ ಆಗಸ್ಟ್ 15ರ ಮಧ್ಯರಾತ್ರಿ 12 ಗಂಟೆಗೆ ಬ್ರಿಟಿಷರಿಂದ ಮುಕ್ತಿಗೊಳಿಸಿ, …
Tag:
