ಭಾರೀ ಅವಘಡವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. 126 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನದ ಲ್ಯಾಂಡಿಂಗ್ ಗೇರ್ ಕುಸಿದು, ಬೆಂಕಿ ಹೊತ್ತಿಕೊಂಡು ವಿಮಾನ ಧಗಧಗನೆ ಉರಿದ ಘಟನೆ ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. …
Flight
-
ನವದೆಹಲಿ : ಜೆಟ್ ಇಂಧನ ಅಥವಾ ವಾಯುಯಾನ ಟರ್ಬೈನ್ ಇಂಧನದ ಬೆಲೆ ಏರಿಕೆಯಿಂದಾಗಿ ವಿಮಾನಯಾನ ಕಂಪನಿಗಳು ದರಗಳನ್ನ ಹೆಚ್ಚಿಸುತ್ತಿದ್ದು, ಪ್ರಯಾಣಿಸುವ ಎಲ್ಲಾ ಜನರ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರವು ತನ್ನ ಬೊಕ್ಕಸದ ಮೇಲಿನ ಹೊರೆ ಹೆಚ್ಚಾಗದಂತೆ ತಡೆಯಲು ಅಗ್ಗದ …
-
Jobslatest
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶ | ಖಾಲಿ ಹುದ್ದೆ-400, ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 14
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ (AAI) ಕೆಲಸ ಮಾಡಲು ಆಸಕ್ತಿಯಿರುವ ಯುವಕರಿಗೆ ಸುವರ್ಣಾವಕಾಶವಿದ್ದು, ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು:ಖಾಲಿ ಇರುವ ಹುದ್ದೆಗಳ ಸಂಖ್ಯೆ:ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)- 400 ಹುದ್ದೆಗಳು ಅರ್ಹತಾ ಮಾನದಂಡಗಳು:ಯಾವುದೇ ಮಾನ್ಯತೆ …
-
ಅಮೆರಿಕ ತೆರಳುವ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿಯೊಂದಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ಯುಎಸ್ಗೆ ಪ್ರಯಾಣಿಸಬೇಕಾದರೆ, ಒಂದು ದಿನದ ಮುಂಚೆ ಕೊರೋನಾ ಟೆಸ್ಟ್ ಮಾಡಿಸಬೇಕು ಎಂಬ ನಿಯಮವನ್ನು ಬೈಡನ್ ಸರ್ಕಾರ ತೆಗೆದುಹಾಕಿದೆ. ಈ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿದ್ದ ಕೊನೆಯ ನಿಯಮವನ್ನು ಸಹ ತೆರವುಗೊಳಿಸಲಾಗಿದೆ. ಈ …
-
ಜೀವನದಲ್ಲಿ ಒಮ್ಮೆಯಾದರೂ ವಿದೇಶ ಪ್ರವಾಸ ಮಾಡಬೇಕೆಂಬುದು ಹಲವರ ಕನಸು. ಆದರೆ ವಿದೇಶ ಪ್ರವಾಸ ಸುಲಭವಲ್ಲ. ಕೈಯಲ್ಲಿ ದುಡ್ಡು ಇದ್ದ ಮಾತ್ರಕ್ಕೆ ಆಗುವುದಿಲ್ಲ. ಮೊದಲು ಪಾಸ್ ಪೋರ್ಟ್ ಹೊಂದಬೇಕು. ಜತೆಗೆ ವೀಸಾಕ್ಕೆ ಅರ್ಜಿ ಹಾಕಬೇಕು ಮತ್ತು ಆ ದೇಶ ಯಾವಾಗ ಪರವಾನಗಿ ನೀಡುತ್ತೆ ಎಂದು …
-
InterestingInternational
ಇಲ್ಲಿನ ಜನರು ಮನೆಯಿಂದ ಹೊರ ಹೋಗಲು ವಿಮಾನವನ್ನೇ ಬಳಸುತ್ತಾರಂತೆ !! | ನಾವು ಕಾರು ಬಳಸಿದಂತೆ ವಿಮಾನ ಬಳಸುವ ಈ ಜನರ ಲೈಫ್ ಸ್ಟೈಲ್ ನ ಹಿಂದಿದೆ ಒಂದು ರೋಚಕ ಕಥೆ
ನಮ್ಮ ದೇಶದಲ್ಲಿ ಇದೀಗ ಪ್ರತಿಯೊಬ್ಬ ಸಾಮಾನ್ಯ ವರ್ಗದದವನ ಮನೆಯಲ್ಲಿ ಒಂದಲ್ಲ ಒಂದು ರೀತಿಯ ವಾಹನ ಇದ್ದೇ ಇರುತ್ತದೆ. ನಗರಗಳಲ್ಲಂತೂ ಕಾರು ಇಲ್ಲದ ಮನೆಗಳಿಲ್ಲ ಎಂದೇ ಹೇಳಬಹುದು. ಭಾರತದಲ್ಲಿ ಕಾರು ಹೊಂದುವುದೇ ಒಂದು ರೀತಿಯ ಸಿರಿತನ ಎಂದು ಹೇಳಿದರೆ ತಪ್ಪಾಗಲಾರದು. ಆದರೆ ಅಮೆರಿಕದ …
-
ಕೊರೋನಾ ಬಳಿಕ ವಿಮಾನ ನಿಲ್ದಾಣ ಮತ್ತು ವಿಮಾನಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂಬ ನಿಯಮ ಜಾರಿಯಲ್ಲಿದೆ. ಹಾಗಿದ್ದೂ ಮಾಸ್ಕ್ ಧರಿಸದ ಪ್ರಯಾಣಿಕರಿಗೆ ವಿಮಾನ ಏರಲು ಅವಕಾಶ ಕೊಡಬೇಡಿ. ಒಂದು ವೇಳೆ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದರೆ ದೊಡ್ಡ ಪ್ರಮಾಣದ ದಂಡ ವಿಧಿಸಿ, ನೋ …
-
Jobs
ಜೆಟ್ ಏರ್ವೇಸ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಅಭ್ಯರ್ಥಿಗಳಿಗಿರಬೇಕಾದ ಅರ್ಹತೆಗಳೇನು ಗೊತ್ತೇ !?
ಈ ವರ್ಷದ ಸೆಪ್ಟೆಂಬರ್ನೊಳಗೆ ವಾಣಿಜ್ಯ ಸೇವೆಗಳನ್ನು ಪುನರಾರಂಭಿಸುವ ಗುರಿಯನ್ನು ಹೊಂದಿರುವ ಜೆಟ್ ಏರ್ವೇಸ್ ಬಹು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಇದೇ ವೇಳೆ ವಿಮಾನಯಾನವು ಈ ಹಿಂದಿನ ಜೆಟ್ ಏರ್ವೇಸ್ ಉದ್ಯೋಗಿಗಳಿಗೂ ಸಹ ಅರ್ಜಿ …
-
ಹಿಮಾಲಯದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿಯೊಂದಿಗೆ ನಾಪತ್ತೆಯಾಗಿದ್ದ ಪ್ರಯಾಣಿಕ ವಿಮಾನದ ಅವಶೇಷಗಳಿಂದ 16 ಮೃತದೇಹಗಳನ್ನು ನೇಪಾಳ ಸೇನಾ ಸಿಬ್ಬಂದಿ ಇಂದು ಹೊರತೆಗೆದಿದ್ದಾರೆ. ನಿನ್ನೆ ಬೆಳಗ್ಗೆ ಪಶ್ಚಿಮ ನೇಪಾಳದ ಪೊಖರಾದಿಂದ ಜನಪ್ರಿಯ ಟ್ರೆಕ್ಕಿಂಗ್ ತಾಣವಾದ ಜೋಮ್ಸಮ್ಗೆ ಹೊರಟ ಸ್ವಲ್ಪ ಸಮಯದಲ್ಲಿ ನೇಪಾಳದ …
-
News
ವಿಮಾನ ನಿಲ್ದಾಣದ ರನ್ ವೇ ನಲ್ಲಿ ಧಗಧಗನೆ ಹೊತ್ತಿ ಉರಿದ ವಿಮಾನ !! | ಅದೃಷ್ಟವಶಾತ್ ಪ್ರಯಾಣಿಕರು ಪಾರು-ವೀಡಿಯೋ ವೈರಲ್
ವಿಮಾನ ನಿಲ್ದಾಣದ ರನ್ನಲ್ಲಿ ದಿಢೀರ್ ತಿರುವು ಪಡೆದುಕೊಂಡ ಟಿಬೆಟ್ ಏರ್ ಲೈನ್ಸ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿರುವ ಆತಂಕಕಾರಿ ಘಟನೆ ಚೀನಾದಲ್ಲಿ ನಡೆದಿದ್ದು, ಘಟನೆಯ ಭಯಾನಕ ವೀಡಿಯೋ ವೈರಲ್ ಆಗಿದೆ. ಹೌದು. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆಯೇ ಸಿಬ್ಬಂದಿ ಸೇರಿದಂತೆ ಎಲ್ಲ …
