India: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಹೇಳಿದ್ದಾರೆ. ಮೇ.12 ರಂದು ಮಾತುಕತೆಗೆ ನಿರ್ಧಾರ ಮಾಡಲಾಗಿದೆ.
Tag:
Flights at various Indian airports
-
Mallikarjuna Kharge: ಕರ್ನಾಟಕ ರಾಜ್ಯ ಕಾಂಗ್ರೆಸ್ ಗಾಂಧೀಜಿ ಫೋಟೋ ಹಾಕಿ ಶಾಂತಿ ಮಂತ್ರ ಜಪಿಸಿದೆ. ಎಕ್ಸ್ನಲ್ಲಿ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂದು ಮಹಾತ್ಮ ಗಾಂಧಿಯವರ ಹೇಳಿಕೆಯನ್ನು ಕಾಂಗ್ರೆಸ್ ಟ್ವೀಟ್ ಮಾಡಿತ್ತು.
-
News
Karnataka Congress: ಭಾರತ ಪ್ರತೀಕಾರ ತೀರಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್; ಕಚಡಾ ಮನಸ್ಥಿತಿ ಎಂದ ಸೂಲಿಬೆಲೆ!
Karnataka Congress: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತದ ಮೂರು ಸೇನೆಗಳು ಜಂಟಿಯಾಗಿ ಅಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ಪಾಕಿಸ್ತಾನದ 9 ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದು, ಇದರಲ್ಲಿ 80ಕ್ಕೂ ಉಗ್ರರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
