Belthangady: ಕೇರಳ ಜೈಲಿನಲ್ಲಿದ್ದ ನಕ್ಸಲ್ ನಾಯಕ ರೂಪೇಶ್.ಪಿ.ಆರ್ ನನ್ನು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ (Belthangady) ಪೊಲೀಸರು ವಶಕ್ಕೆ ಪಡೆದು ಬೆಳ್ತಂಗಡಿ ನ್ಯಾಯಾಲಯಕ್ಕೆ ಜು.22ರಂದು ಹಾಜರುಪಡಿಸಿದ್ದು, ನ್ಯಾಯಾಲಯ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.
Tag:
