Supreme Court : ರಾಜ್ಯ ಶಾಸಕಾಂಗವು ಅಂಗೀಕರಿಸಿದ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾದ ಯಾವುದೇ ಮಸೂದೆಯ ಬಗ್ಗೆ ಭಾರತದ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ತೀರ್ಪು ನೀಡಿದೆ.
Tag:
