BPL Card: ರಾಜ್ಯ ಸರ್ಕಾರವು ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಸೇವೆಗೆ 24 ತಾಸಿನಲ್ಲೇ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
Tag:
for the people
-
Digital Property Records: ಆಸ್ತಿ ದಾಖಲೆಗಳಿಗಾಗಿ ಜನ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಭೂ ಸುರಕ್ಷಾ ಯೋಜನೆ ಜಾರಿಗೆ ತರಲಾಗಿದೆ.
