ಬೆಳ್ತಂಗಡಿ: ಒಂದೆಡೆ ಶಾಂತವಾಗಿ ಹರಿಯುವ ಕಪಿಲಾ ನದಿ, ಪಕ್ಕದಲ್ಲೇ ವಿಶಾಲವಾಗಿ ಹರಡಿರುವ ಪಶ್ಚಿಮಘಟ್ಟದ ಶಿಬಾಜೆ ಅರಣ್ಯವಲಯ. ನದಿ ತಟದಲ್ಲೇ ಪ್ರಕೃತಿಯ ಮಡಿಲಂತೆ ವಿಶಾಲವಾಗಿ ಹರಡಿರುವ ಬರ್ಗುಲ ಎಂಬ ಪ್ರದೇಶ. ಇಂತಹ ಸುಂದರ ಪ್ರಕೃತಿಯ ಮಡಿಲಲ್ಲಿ ಯಾವುದೇ ಆಡಬಂರವಿಲ್ಲದೆ ನವಜೀವನಕ್ಕೆ ಸಪ್ತಪದಿ ತುಳಿದ …
Tag:
