Kodagu: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಜೂನ್, 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
Tag:
Forest Minister Eshwar Khandre
-
Forest Guards: ಅರಣ್ಯ ಸಿಬ್ಬಂದಿಗಳಿಗೆ ಇದೀಗ ಸರ್ಕಾರ ಸಿಹಿಸುದ್ದಿ ನೀಡಿದ್ದು, ವೇತನದ ಜೊತೆಗೆ ಆಹಾರ ಭತ್ಯೆ ಹಾಗೂ 2,000 ರೂ ಅಪಾಯ ಭತ್ಯೆ ನೀಡುವುದಾಗಿ ಆದೇಶಿಸಿದೆ.
-
Eshwar B Khandre: ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು, ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿಯ ದಂಡೆ, ಸ್ನಾನಘಟ್ಟದಲ್ಲಿ ಶಾಂಪೂ, ಸೋಪು ಇತ್ಯಾದಿ ಎಸೆದು ಹೋಗುವುದನ್ನು ನಿರ್ಬಂಧಿಸುವ ಮೂಲಕ ನದಿ ನೀರು ಮಲಿನವಾಗದಂತೆ ತಡೆಗಟ್ಟಲು ಮುಂದಾಗಿದ್ದಾರೆ.
