ಚೀನಾದ ಮಾಜಿ ಅಧ್ಯಕ್ಷ ಜಿಯಾಂಗ್ ಜೆಮಿನ್ ತಮ್ಮ 96ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಚೀನಾದ ಸರ್ಕಾರಿ ಮಾಧ್ಯಮಗಳ ಪ್ರಕಾರ, ಜೆಮಿನ್, ಲ್ಯುಕೇಮಿಯಾ ಕಾಯಿಲೆಗೆ ಬಲಿಯಾಗಿದ್ದಾರೆ. ಈ ಕಾರಣದಿಂದಾಗಿ, ಅವರ ದೇಹದ ಅನೇಕ ಭಾಗಗಳು ಕೆಲಸ ಮಾಡುವುದನ್ನ ನಿಲ್ಲಿಸಿದ್ದು, ಇಂದು ನಿಧನರಾಗಿದ್ದಾರೆ. 1989ರ ಟಿಯಾನನ್ಮೆನ್ …
Tag:
