Crop Survey: ರೈತರಿಗೆ ಇದು ಬಹಳ ಮುಖ್ಯವಾದ ಮಾಹಿತಿ. ಪ್ರಸ್ತುತ 2024ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ (Crop Survey) ಪ್ರತಿಯೊಬ್ಬ ರೈತರಿಗೂ ಇದೇ ತಿಂಗಳು ಸೆಪ್ಟಂಬರ್ 30/09/2024 ರ ವರೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ರೈತರಿಗೆ ಸಮೀಕ್ಷೆ ಮಾಡಲು …
Tag:
