ಬಿಜೆಪಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಹಾಗಿದ್ದರೂ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಪ್ರಬಲ ಅಭ್ಯರ್ಥಿಗಳ ನಡುವೆ ಪೈಟೋಟಿ ಏರ್ಪಟ್ಟಿರುವ ಹೊತ್ತಿನಲ್ಲೇ ರೈತರೊಬ್ಬರು ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿ …
Tag:
