Valmki Corporation Scam: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ 196 ಕೋಟಿ ಹಗರಣದ ಮಾಸ್ಟರ್ ಮೈಂಡ್ ಸಚಿವ ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಕೆ ಮಾಡಿದ ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ.
Tag:
