Kerala JDS: ಜೆಡಿಎಸ್ಗೆ ದೊಡ್ಡ ಶಾಕ್ ಎದುರಾಗಿದ್ದು, ಬಿಜೆಪಿ ಜೊತೆಗಿನ ಮೈತ್ರಿ ತಿರಸ್ಕರಿಸಿ, ಕೇರಳ ಘಟಕ (Kerala JDS)ಸ್ವತಂತ್ರ ಅಸ್ತಿತ್ವ ಕಾಯ್ದುಕೊಳ್ಳುವುದಾಗಿ ಘೋಷಿಸಿದೆ. ಹೀಗಾಗಿ, ಜೆಡಿಎಸ್ ಮುಖಂಡರಾದ ಎಚ್ ಡಿ ದೇವೇಗೌಡ ಮತ್ತು ಎಚ್ ಡಿ ಕುಮಾರಸ್ವಾಮಿ ಅವರಿಗೆ ಭಾರೀ ಹಿನ್ನಡೆಯಾಗಿದೆ. …
Tag:
