ರೈತ ದೇವರಿಗೆ ಸಮಾನ. ನಾವೆಲ್ಲ ಈಷ್ಟು ಭರ್ಜರಿ ಆಗಿ ಊಟ ಸೇವಿಸಬೇಕಾದ್ರೆ ಇದರ ಹಿಂದೆ ರೈತನ ಕೈ ಇರಲೇಬೇಕು.ಇಂದಿನ ಯುವ ಪೀಳಿಗೆಯ ಯುವ ಜನತೆ ರೈತರನ್ನ ತಾತ್ಸಾರ ಮಾಡೋರೇ ಜಾಸ್ತಿ. ಯಾರೊಬ್ಬರನ್ನೇ ಆಗಲಿ ಗೌರವದಿಂದ ಕಾಣೋದು ಮುಖ್ಯ. ಆತನ ಗುಣ-ನಡತೆ ನೋಡಬೇಕೆ …
Tag:
Formers
-
Foodlatestಕೃಷಿ
ರೈತ ಸಮುದಾಯಕ್ಕೆ ಸಿಹಿ ಸುದ್ದಿ |ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುವ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ-ಬೊಮ್ಮಾಯಿ
ಬೆಳಗಾವಿ :ರೈತ ಸಮುದಾಯಕ್ಕೆ ಶುಭ ಸುದ್ದಿಯೊಂದಿದ್ದು,ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಅತಿವೃಷ್ಟಿ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಅವರು, ಪ್ರಸ್ತುತ …
Older Posts
