Mangalore: ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ “ಮಂಗಳೂರು ಮುಸ್ಲಿಮ್ ಯುವಸೇನೆʼ ಎಂಬ ವಾಟ್ಸಪ್ ಗ್ರೂಪ್ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಫಾರ್ವಡ್ ಮಾಡಿದ್ದ ಆಧಾರದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Tag:
