Bantwala: ಮೇ 16 ರಂದು ಶುಕ್ರವಾರ ರಾತ್ರಿ ಹಮೀದ್ ಎಂಬಾತನ ಮೇಲೆ ನಡೆದ ತಲವಾರಿ ದಾಳಿಯಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Tag:
Four accused arrested
-
News
Kasaragodu: ಕಾಸರಗೋಡು: ಕಾರಿನಲ್ಲಿ ಮಾದಕ ವಸ್ತು ಸಾಗಾಟ; ನಾಲ್ವರು ಆರೋಪಿಗಳು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿKasaragodu: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತು ಸಹಿತ ನಾಲ್ವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿಯಿಂದ 21.5 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ.
-
News
Vijayapura: ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಕೊಲೆ ಪ್ರಕರಣ: ನಾಲ್ವರು ಆರೋಪಿಗಳು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿVijayapura: ವಿಜಯಪುರದ (Vijayapura) ಮದೀನಾ ನಗರದಲ್ಲಿ ಭೀಮಾ ತೀರದ ಹಂತಕ ಬಾಗಪ್ಪ ಹರಿಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ವಿಜಯಪುರ ಜಿಲ್ಲೆ ಬೆಚ್ಚಿಬಿದ್ದಿತ್ತು.
